World Environment Day: ಈ 5 ಸಣ್ಣ ಅಭ್ಯಾಸಗಳು ಜೀವನದಲ್ಲಿ ದೊಡ್ಡ ಬದಲಾವಣೆ ತರಬಹುದು; ಇಂದೇ ಪ್ರಾರಂಭಿಸಿ
Jun 05, 2023 02:04 PM IST
ಜೂನ್ 5 ರಂದು ಪ್ರತಿ ವರ್ಷ ವಿಶ್ವ ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ. ಪರಿಸರ ಮಾಲಿನ್ಯದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪರಿಸರ ಉಳಿಸಲು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ನೀವು ಮಾಡಬಹುದಾದ 5 ಸಣ್ಣ ಅಭ್ಯಾಸಗಳು ಪರಿಸರ ಮಾಲಿನ್ಯವನ್ನು ದೊಡ್ಡ ಪ್ರಮಾಣದಲ್ಲಿ ಕಡಿಮೆ ಮಾಡಬಹದು. ಇದು ಭವಿಷ್ಯದಲ್ಲಿ ತುಂಬಾ ಪ್ರಯೋಜನವಾಗುತ್ತದೆ.