Nobel Prize 2023: ಕೋವಿಡ್-19 ಲಸಿಕೆ ಕೆಲಸಕ್ಕಾಗಿ ಕಾರಿಕೊ ಮತ್ತು ವೈಸ್ಮನ್ಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ
Oct 02, 2023 10:51 PM IST
ಕೋವಿಡ್ -19 ವಿರುದ್ಧ ಪರಿಣಾಮಕಾರಿ mRNA ಲಸಿಕೆಗಳನ್ನು ಅಭಿವೃದ್ಧಿಪಡಿಸಲು ಅನುವು ಮಾಡಿಕೊಡುವ ನ್ಯೂಕ್ಲಿಯೊಸೈಡ್ ಬೇಸ್ ಮಾರ್ಪಾಡುಗಳ ಕುರಿತಾದ ಸಂಶೋಧನೆಗಳಿಗಾಗಿ ಕ್ಯಾಟಲಿನ್ ಕಾರಿಕೋ ಮತ್ತು ಡ್ರೂ ವೈಸ್ಮನ್ಗೆ 2023 ರ ವೈದ್ಯಕೀಯ ನೊಬೆಲ್ ಪ್ರಶಸ್ತಿ ನೀಡಲಾಗಿದೆ ಎಂದು ನೊಬೆಲ್ ಪ್ರಶಸ್ತಿ ಸಮಿತಿ ಘೋಷಿಸಿದೆ.