World Suicide Prevention Day 2022: ದೈಹಿಕ ಆರೋಗ್ಯ ಎಷ್ಟು ಮುಖ್ಯವೋ ಮಾನಸಿಕ ಆರೋಗ್ಯ ಕೂಡ ಅಷ್ಟೆ ಮುಖ್ಯ - ನ್ಯಾಯಾಧೀಶೆ ಕೆ.ಜಿ.ಶಾಂತಿ
Sep 22, 2022 08:41 PM IST
ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಾನಸಿಕ ಆರೋಗ್ಯ- ನರವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆರೋಗ್ಯ ಇಲಾಖೆ, ಮಾನಸಿಕ ಆರೋಗ್ಯ ವಿಭಾಗ, ವಾರ್ತಾ ಇಲಾಖೆ, ಪೋಲಿಸ್ ಇಲಾಖೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಸಹಯೋಗದಲ್ಲಿ ಗುರುವಾರ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ ನಿಮಿತ್ತ ಜಾಗೃತಿ ಕಾರ್ಯಕ್ರಮ ನಡೆಯಿತು.
- ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಾನಸಿಕ ಆರೋಗ್ಯ- ನರವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆರೋಗ್ಯ ಇಲಾಖೆ, ಮಾನಸಿಕ ಆರೋಗ್ಯ ವಿಭಾಗ, ವಾರ್ತಾ ಇಲಾಖೆ, ಪೋಲಿಸ್ ಇಲಾಖೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಸಹಯೋಗದಲ್ಲಿ ಗುರುವಾರ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ ನಿಮಿತ್ತ ಜಾಗೃತಿ ಕಾರ್ಯಕ್ರಮ ನಡೆಯಿತು.