Pak vs Afg: ಪಾಕಿಸ್ತಾನ ವಿರುದ್ಧ ಆಫ್ಘನ್ಗೆ ಐತಿಹಾಸಿಕ ಗೆಲುವು
Mar 25, 2023 01:28 PM IST
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವೆ ಮೊದಲ ಟಿ20 ಪಂದ್ಯ, ಮಾರ್ಚ್ 24ರಂದು ನಡೆಯಿತು. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಆ ಮೂಲಕ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿತು. ಆದರೆ ಅಫ್ಘಾನ್ನ ಈ ಗೆಲುವು ಚರಿತ್ರೆಯ ಪುಟಗಳಲ್ಲಿ ಸೇರಿದೆ. ಟಿ20 ಕ್ರಿಕೆಟ್ನಲ್ಲಿ ಮೊದಲ ಬಾರಿಗೆ ಪಾಕ್ ವಿರುದ್ಧ ಗೆದ್ದಿದೆ.