Anushka Sharma Birthday: ನನ್ನ ಸರ್ವಸ್ವವೂ ನೀನು; ಪತ್ನಿ ಅನುಷ್ಕಾ ಶರ್ಮಾ ಹುಟ್ಟುಹಬ್ಬಕ್ಕೆ ವಿಶೇಷ ರೀತಿ ಶುಭಕೋರಿದ ವಿರಾಟ್
May 01, 2023 06:54 PM IST
ಇಂದು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರ 35ನೇ ಹುಟ್ಟುಹಬ್ಬ. ಅವರ ಜನ್ಮದಿನದ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಕೆಲವು ಅಪರೂಪದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಕ್ಯಾಪ್ಷನ್‌ನಲ್ಲಿ ಅವರು ಅವರಿಗಾಗಿ ಸಂದೇಶವನ್ನೂ ಬರೆದಿದ್ದಾರೆ.
- ಇಂದು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರ 35ನೇ ಹುಟ್ಟುಹಬ್ಬ. ಅವರ ಜನ್ಮದಿನದ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಕೆಲವು ಅಪರೂಪದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಕ್ಯಾಪ್ಷನ್‌ನಲ್ಲಿ ಅವರು ಅವರಿಗಾಗಿ ಸಂದೇಶವನ್ನೂ ಬರೆದಿದ್ದಾರೆ.