Virat Kohli: 2011ರ ಡೊಮಿನಿಕಾ ಟೆಸ್ಟ್ ನೆನಪಿಸಿಕೊಂಡ ವಿರಾಟ್; ದ್ರಾವಿಡ್ ಜೊತೆಗಿನ ಫೋಟೋ ಹಂಚಿಕೊಂಡು ಭಾವುಕ ಪೋಸ್ಟ್
Jul 11, 2023 10:16 AM IST
India vs West Indies Dominica Test : ಜುಲೈ 12ರ ಬುಧವಾರದಿಂದ ವೆಸ್ಟ್ ಇಂಡೀಸ್ ಹಾಗೂ ಟೀಮ್ ಇಂಡಿಯಾ ಟೆಸ್ಟ್ ಸರಣಿ ಆರಂಭವಾಗಲಿದೆ. ಮೊದಲ ಪಂದ್ಯ ಡೊಮಿನಿಕಾದಲ್ಲಿ ನಡೆಯಲಿದೆ. ಇದಕ್ಕೂ ಮುನ್ನ 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಡೊಮಿನಿಕಾದಲ್ಲಿ ಭಾರತ ಕೊನೆಯ ಟೆಸ್ಟ್ ಪಂದ್ಯ ಆಡಿತ್ತು. ಆ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಮತ್ತು ವಿರಾಟ್ ಜೊತೆಯಾಗಿ ಆಡಿದ್ದರು.
- India vs West Indies Dominica Test : ಜುಲೈ 12ರ ಬುಧವಾರದಿಂದ ವೆಸ್ಟ್ ಇಂಡೀಸ್ ಹಾಗೂ ಟೀಮ್ ಇಂಡಿಯಾ ಟೆಸ್ಟ್ ಸರಣಿ ಆರಂಭವಾಗಲಿದೆ. ಮೊದಲ ಪಂದ್ಯ ಡೊಮಿನಿಕಾದಲ್ಲಿ ನಡೆಯಲಿದೆ. ಇದಕ್ಕೂ ಮುನ್ನ 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಡೊಮಿನಿಕಾದಲ್ಲಿ ಭಾರತ ಕೊನೆಯ ಟೆಸ್ಟ್ ಪಂದ್ಯ ಆಡಿತ್ತು. ಆ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಮತ್ತು ವಿರಾಟ್ ಜೊತೆಯಾಗಿ ಆಡಿದ್ದರು.