logo
ಕನ್ನಡ ಸುದ್ದಿ  /  Photo Gallery  /  Royal Challengers Bangalore Vs Mumbai Indians Wpl 2023 Action In Images

WPL 2023: ಆರ್‌ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯದ ರೋಚಕ ಕ್ಷಣಗಳನ್ನು ಚಿತ್ರಗಳಲ್ಲಿ ನೋಡಿ

Mar 21, 2023 08:23 PM IST

ವಿಮೆನ್ಸ್‌ ಪ್ರೀಮಿಯರ್ ಲೀಗ್ ಅಂಕಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಅಗ್ರಸ್ಥಾನಕ್ಕೆ ಲಗ್ಗೆ ಹಾಕಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳ ಅಂತರದ ಜಯ ದಾಖಲಿಸುವ ಮೂಲಕ, ಲೀಗ್‌ ಹಂತದ ಅಭಿಯಾನ ಮುಗಿಸಿದೆ.

ವಿಮೆನ್ಸ್‌ ಪ್ರೀಮಿಯರ್ ಲೀಗ್ ಅಂಕಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಅಗ್ರಸ್ಥಾನಕ್ಕೆ ಲಗ್ಗೆ ಹಾಕಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳ ಅಂತರದ ಜಯ ದಾಖಲಿಸುವ ಮೂಲಕ, ಲೀಗ್‌ ಹಂತದ ಅಭಿಯಾನ ಮುಗಿಸಿದೆ.
ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ವಿಕೆಟ್‌ ಪಡೆದು ಎಲ್ಲಿಸ್ ಪೆರ್ರಿ ಸಹ ಆಟಗಾರರೊಂದಿಗೆ ಸಂಭ್ರಮಿಸಿದರು.
(1 / 5)
ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ವಿಕೆಟ್‌ ಪಡೆದು ಎಲ್ಲಿಸ್ ಪೆರ್ರಿ ಸಹ ಆಟಗಾರರೊಂದಿಗೆ ಸಂಭ್ರಮಿಸಿದರು.(AFP)
ಮುಂಬೈ ಇಂಡಿಯನ್ಸ್‌ನ ಯಾಸ್ತಿಕಾ ಭಾಟಿಯಾ ಔಟಾದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಸಹ ಆಟಗಾರ್ತಿಯೊಂದಿಗೆ ಸಂಭ್ರಮಿಸಿದರು.
(2 / 5)
ಮುಂಬೈ ಇಂಡಿಯನ್ಸ್‌ನ ಯಾಸ್ತಿಕಾ ಭಾಟಿಯಾ ಔಟಾದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಸಹ ಆಟಗಾರ್ತಿಯೊಂದಿಗೆ ಸಂಭ್ರಮಿಸಿದರು.(AFP)
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಮುಂಬೈ ಇಂಡಿಯನ್ಸ್ ಬ್ಯಾಟರ್ ಪೂಜಾ ವಸ್ತ್ರಾಕರ್ ವಿಕೆಟ್ ಪಡೆದ ಸಂಭ್ರಮಾಚರಣೆ ನಡೆಸಿದರು.
(3 / 5)
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಮುಂಬೈ ಇಂಡಿಯನ್ಸ್ ಬ್ಯಾಟರ್ ಪೂಜಾ ವಸ್ತ್ರಾಕರ್ ವಿಕೆಟ್ ಪಡೆದ ಸಂಭ್ರಮಾಚರಣೆ ನಡೆಸಿದರು.(PTI)
ಈ ಪಂದ್ಯದ ಜಯದೊಂದಿಗೆ ಮುಂಬೈ ಅಂಕಪಟ್ಟಿಯ ಅಗ್ರಸ್ಥಾನಕ್ಕೆ ಲಗ್ಗೆ ಹಾಕಿದೆ. ಮತ್ತೊಂದೆಡೆ ಆರ್‌ಸಿಬಿ ಟೂರ್ನಿಯಿಂದ ಹೊರಬಿದ್ದಿದೆ.
(4 / 5)
ಈ ಪಂದ್ಯದ ಜಯದೊಂದಿಗೆ ಮುಂಬೈ ಅಂಕಪಟ್ಟಿಯ ಅಗ್ರಸ್ಥಾನಕ್ಕೆ ಲಗ್ಗೆ ಹಾಕಿದೆ. ಮತ್ತೊಂದೆಡೆ ಆರ್‌ಸಿಬಿ ಟೂರ್ನಿಯಿಂದ ಹೊರಬಿದ್ದಿದೆ.(PTI)
ಬೌಲಿಂಗ್‌ ಸಮಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸಿವರ್-ಬ್ರಂಟ್ ಹೀಗೆ ಕಾಣಿಸಿಕೊಂಡರು.
(5 / 5)
ಬೌಲಿಂಗ್‌ ಸಮಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸಿವರ್-ಬ್ರಂಟ್ ಹೀಗೆ ಕಾಣಿಸಿಕೊಂಡರು.(PTI)

    ಹಂಚಿಕೊಳ್ಳಲು ಲೇಖನಗಳು