Darshan Thoogudeepa: ಬಿಜಿಎಸ್ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್; ಪತ್ನಿ ವಿಜಯಲಕ್ಷ್ಮೀ ನಿವಾಸಕ್ಕೆ ಬಂದ ನಟ
Dec 18, 2024 07:08 PM IST
- ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಬೇಲ್ ಪಡೆದು ಹೊರಬಂದಿರುವ ದರ್ಶನ್, ತಮ್ಮ ಪತ್ನಿ ವಿಜಯಲಕ್ಷ್ಮೀ ನಿವಾಸಕ್ಕೆ ತೆರಳಿದ್ದಾರೆ. ಮಗನ ಹೆಗಲ ಮೇಲೆ ಕೈಇಟ್ಟು ನಡೆದ ದರ್ಶನ್ ಬೆಂಗಳೂರಿನ ಹೊಸಕೆರೆಹಳ್ಳಿಗೆ ತೆರಳಿದ್ದಾರೆ.