logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Darshan: ಲಾಂಗ್ ಹಿಡಿದು ಫೋಟೋಗೆ ಪೋಸ್ ಕೊಟ್ಟ ದರ್ಶನ್‌ಗೆ ಸಂಕಷ್ಟ Video

Darshan: ಲಾಂಗ್ ಹಿಡಿದು ಫೋಟೋಗೆ ಪೋಸ್ ಕೊಟ್ಟ ದರ್ಶನ್‌ಗೆ ಸಂಕಷ್ಟ VIDEO

Nov 20, 2023 12:03 PM IST

  • ಡಿ ಬಾಸ್ ಖ್ಯಾತಿಯ ದರ್ಶನ್ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಖಿಲ ಕರ್ನಾಟಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಳೆಯರ ಬಳಗ ವತಿಯಿಂದ ಅಯೋಜಿಸಿದ್ದ ಕಾರ್ಯಕ್ರಮದಲ್ಲಿ ದರ್ಶನ್ ಸ್ಟೇಜ್ ಮೇಲೇ ಲಾಂಗ್ ಹಿಡಿದು ಫೋಟೋಕ್ಕೆ ಪೋಸ್ ಕೊಟ್ಟ ಆರೋಪ ಎದುರಿಸುತ್ತಿದ್ದಾರೆ. ಸಾರ್ವಜನಿಕವಾಗಿ ಮಾರಾಕಾಸ್ತ್ರಗಳನ್ನ ಪ್ರದರ್ಶಿಸುವುದು ಕಾನೂನುಬಾಹಿರವಾಗಿದ್ದು ಅವರ ವಿರುದ್ದ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಸುಮೋಟೋ ಕೇಸ್ ದಾಖಲಾಗುವ ಸಾಧ್ಯತೆ ಇದೆ.