logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Ramesh Aravind Kannada Speech: ಕನ್ನಡ ನಾಡು-ನುಡಿ ಬಗ್ಗೆ ನಟ ರಮೇಶ್ ಅರವಿಂದ್ ಮಾತುಗಳು..

Ramesh Aravind Kannada Speech: ಕನ್ನಡ ನಾಡು-ನುಡಿ ಬಗ್ಗೆ ನಟ ರಮೇಶ್ ಅರವಿಂದ್ ಮಾತುಗಳು..

Jan 12, 2023 03:11 PM IST

ಹಾವೇರಿಯಲ್ಲಿ ಇತ್ತೀಚೆಗೆ ಮುಕ್ತಾಯವಾದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ನಾಡು ನುಡಿ, ಸಂಸ್ಕೃತಿಗೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ನಟ ರಮೇಶ್ ಅರವಿಂದ್ ಅವರನ್ನು ಸನ್ಮಾನಿಸಲಾಗಿತ್ತು. ಈ ವೇಳೆ ಮಾತನಾಡಿರುವ ಅವರು ಕನ್ನಡದ ಲೋಕ ಯಾವುದು ಎಂಬುದರ ಬಗ್ಗೆ ಮಾತನಾಡಿದ್ದಾರೆ. ಅವರು ಏನು ಹೇಳಿದ್ದಾರೆ ಎಂಬುದನ್ನು ನೀವೇ ಕೇಳಿ.