Karnataka Budget: ಹಿರಿಯ ನಾಗರಿಕರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ತಲುಪಿಸಲು ಅನ್ನ ಸುವಿಧಾ ಜಾರಿ
Feb 16, 2024 01:34 PM IST
- ಅನ್ನ–ಸುವಿಧಾ ಎಂಬ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲಿವೆರಿ ಆಪ್ ಮೂಲಕ 80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.