Bigg Boss Kannada 11: ಬಿಗ್ ಬಾಸ್ ಮನೆಯಿಂದ ಹೊರ ಬಂದ್ರಾ ಶೋಭಾ ಶೆಟ್ಟಿ?; ಆಟದಲ್ಲಿರುವ ಟ್ವಿಸ್ಟ್ ಏನು?
Dec 02, 2024 05:48 PM IST
- ಈ ವಾರ ಮನೆಯಿಂದ ಹೊರಹೋಗಲು ಒಟ್ಟು ಏಳು ಮಂದಿ ನಾಮಿನೇಟ್ ಆಗಿದ್ದರು. ಗೋಲ್ಡ್ ಸುರೇಶ್, ಐಶ್ವರ್ಯಾ ಶಿಂಧೋಗಿ, ಭವ್ಯಾ ಗೌಡ, ಶಿಶಿರ್ ಶಾಸ್ತ್ರಿ, ತ್ರಿವಿಕ್ರಮ್, ಚೈತ್ರಾ ಕುಂದಾಪುರ, ಶೋಭಾ ಶೆಟ್ಟಿ ಇವರ ಪೈಕಿ ಒಬ್ಬರು ಮನೆಯಿಂದ ಹೊರಹೋಗಬೇಕಿತ್ತು. ಆದರೆ ಕೊನೇ ಕ್ಷಣದಲ್ಲಿ ಸೇವ್ ಆಗಿದ್ದ ಶೋಭಾ ಶೆಟ್ಟಿ, ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಈ ಬಗ್ಗೆ ಇಂದಿನ ಸಂಚಿಕೆಯಲ್ಲಿ ಅಧಿಕೃತವಾಗಿ ಮಾಹಿತಿ ಹೊರಬೀಳಲಿದೆ.