logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಬಿಜೆಪಿ ಇದ್ದಾಗಲೂ ವಕ್ಫ್ ನೋಟಿಸ್ ಕೊಟ್ಟಿತ್ತು, ಬೊಮ್ಮಾಯಿ ಉಲ್ಲಾ ಹೊಡಿತಿದ್ದಾರೆ; ಸಿಎಂ ಸಿದ್ದರಾಮಯ್ಯ ತಿರುಗೇಟು

ಬಿಜೆಪಿ ಇದ್ದಾಗಲೂ ವಕ್ಫ್ ನೋಟಿಸ್ ಕೊಟ್ಟಿತ್ತು, ಬೊಮ್ಮಾಯಿ ಉಲ್ಲಾ ಹೊಡಿತಿದ್ದಾರೆ; ಸಿಎಂ ಸಿದ್ದರಾಮಯ್ಯ ತಿರುಗೇಟು

Nov 04, 2024 05:57 PM IST

  • Chief Minister Siddaramaiah: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿ ಕಾಪಾಡುವುದಾಗಿ ಹೇಳಿದ್ದರು. ಈಗ ರಾಜಕೀಯ ಕಾರಣಕ್ಕಾಗಿ ಅದರ ವಿರುದ್ಧವಾಗಿ ಮಾತನಾಡುತ್ತಾರೆ. ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.