logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ತನ್ನ ರಿವಾಲ್ವರ್‌ನಿಂದಲೇ ಆಕಸ್ಮಿಕವಾಗಿ ಗುಂಡು ಹಾರಿಸಿಕೊಂಡಿದ್ದ ಬಾಲಿವುಡ್‌ ನಟ ಗೋವಿಂದಾ ಆಸ್ಪತ್ರೆಯಿಂದ ಡಿಸ್ಚಾರ್ಜ್ Video

ತನ್ನ ರಿವಾಲ್ವರ್‌ನಿಂದಲೇ ಆಕಸ್ಮಿಕವಾಗಿ ಗುಂಡು ಹಾರಿಸಿಕೊಂಡಿದ್ದ ಬಾಲಿವುಡ್‌ ನಟ ಗೋವಿಂದಾ ಆಸ್ಪತ್ರೆಯಿಂದ ಡಿಸ್ಚಾರ್ಜ್ VIDEO

Oct 04, 2024 04:19 PM IST

  • ತನ್ನದೇ ರಿವಾಲ್ವರ್‌ನಿಂದ ಕಾಲಿಗೆ ಗುಂಡು ಹಾರಿಸಿಕೊಂಡಿದ್ದ ಬಾಲಿವುಡ್‌ ನಟ ಹಾಗೂ ಶಿವಸೇನಾ ನಾಯಕ ಗೋವಿಂದಾ ಚೇತರಿಸಿಕೊಂಡಿದ್ದಾರೆ. ಆಕಸ್ಮಿಕವಾಗಿ ಗುಂಡು ಹಾರಿದ್ದರಿಂದ ಅವರ ಕಾಲಿಗೆ ಗಾಯವಾಗಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಸಣ್ಣ ಶಸ್ತ್ರ ಚಿಕಿತ್ಸೆಯ ಬಳಿಕ ಗೋವಿಂದಾ ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.