ಮುಡಾ ಹಗರಣ; ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್, ರಾಜಕೀಯ ಪ್ರೇರಿತ ಎಂದ ಸಿಎಂ
Sep 27, 2024 07:19 PM IST
- Siddaramaiah: ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಮೈಸೂರು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ನನ್ನ ವಿರುದ್ಧ ರಾಜಕೀಯ ಪ್ರೇರಿತ ದೂರು ದಾಖಲಾಗಿದ್ದು, ದೇಶದಲ್ಲಿ ಎಲ್ಲೆಲ್ಲಿ ವಿರೋಧ ಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.