logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕರ್ನಾಟಕದಲ್ಲಿ ಫೆಂಗಲ್ ಚಂಡಮಾರುತ ಎಫೆಕ್ಟ್; ಉಡುಪಿ, ಚಿಕ್ಕಮಗಳೂರು, ಬೆಂಗಳೂರಿನಲ್ಲಿ ಭಾರೀ ಮಳೆ

ಕರ್ನಾಟಕದಲ್ಲಿ ಫೆಂಗಲ್ ಚಂಡಮಾರುತ ಎಫೆಕ್ಟ್; ಉಡುಪಿ, ಚಿಕ್ಕಮಗಳೂರು, ಬೆಂಗಳೂರಿನಲ್ಲಿ ಭಾರೀ ಮಳೆ

Dec 02, 2024 09:37 PM IST

  • ವಾಯುಭಾರ ಕುಸಿತದಿಂದ ಉಂಟಾಗಿರುವ ಚಂಡಮಾರುತ ಫೆಂಗಲ್ ಕರ್ನಾಟಕದಲ್ಲೂ ಸಾಕಷ್ಟು ಅನಾಹುತಗಳನ್ನು ಉಂಟು ಮಾಡಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಚಂಡಮಾರುತದಿಂದ ಮಳೆ ಸುರಿಯುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು ಇನ್ನೂ ಎರಡು ಮೂರು ದಿನ ಮಳೆಯ ನೀರಿಕ್ಷೆ ಇದೆ. ಜೊತೆಗೆ ಉಡುಪಿ ಚಿಕ್ಕಮಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಕೂಡ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ.