logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕನ್ನಡ ನಾಮಫಲಕ ಕಡ್ಡಾಯಗೊಳಿಸಿದ ಸುಗ್ರೀವಾಜ್ಞೆಗೆ ಸಹಿ ಹಾಕದ ರಾಜ್ಯಪಾಲರು

ಕನ್ನಡ ನಾಮಫಲಕ ಕಡ್ಡಾಯಗೊಳಿಸಿದ ಸುಗ್ರೀವಾಜ್ಞೆಗೆ ಸಹಿ ಹಾಕದ ರಾಜ್ಯಪಾಲರು

Jan 31, 2024 11:31 PM IST

  • ಕನ್ನಡ ನಾಮಫಲಕ ಕಡ್ಡಾಯಗೊಳಿಸಿ ಹೊರಡಿಸಲಾಗಿದ್ದ ಆದೇಶಕ್ಕೆ ಸಹಿ ಮಾಡದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನ್ನಡ ಭಾವನಾತ್ಮಕ ವಿಚಾರವಾಗಿದ್ದು ರಾಜ್ಯಪಾಲರು ಮತ್ತೊಮ್ಮೆ ಪರಿಗಣಿಸಬೇಕೆಂದು ಒತ್ತಾಯಿಸಿದ್ದಾರೆ.