ಖಿನ್ನತೆಯಿಂದ ಬಳಲುತ್ತಿದ್ದ ಗುರುಪ್ರಸಾದ್ಗೆ ಬೇಕಿತ್ತು ನಿತ್ಯ ನಿದ್ದೆ ಮಾತ್ರೆ; ಡೆತ್ ನೋಟ್ನಲ್ಲೇನಿದೆ?
Nov 03, 2024 05:52 PM IST
- ಆತ್ಮಹತ್ಯೆಗೆ ಶರಣಾಗಿರುವ ನಿರ್ದೇಶಕ ಗುರುಪ್ರಸಾದ್ ಸಾವಿನ ಬಗ್ಗೆ ತನಿಖೆ ನಡೆಯುತ್ತಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ನಲ್ಲಿ ಸೂಸೈಡ್ ಮಾಡಿಕೊಂಡಿದ್ದು, ಹಣಕಾಸಿನ ಸಮಸ್ಯೆ ಅನುಭವಿಸುತ್ತಿದ್ದರು ಎಂಬುದು ತಿಳಿದು ಬಂದಿದೆ. ಖಿನ್ನತೆಯಿಂದ ಬಳತ್ತಿದ್ದ ಅವರು ನಿದ್ದೆ ಮಾತ್ರೆಗೆ ಶರಣಾಗಿದ್ದರು ಎಂದು ತಿಳಿದುಬಂದಿದೆ.