logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕರ್ನಾಟಕದ ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್ ಜೊತೆ ಬಿಎಸ್‌ವೈ ಮೆಗಾ ಮೀಟಿಂಗ್; ಅಚ್ಚರಿಯ ಅಭ್ಯರ್ಥಿ

ಕರ್ನಾಟಕದ ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್ ಜೊತೆ ಬಿಎಸ್‌ವೈ ಮೆಗಾ ಮೀಟಿಂಗ್; ಅಚ್ಚರಿಯ ಅಭ್ಯರ್ಥಿ

Mar 07, 2024 11:29 PM IST

  • ಕರ್ನಾಟಕದ ಲೋಕಸಭಾ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ತನ್ನ ಸರ್ಕಸ್ ಮುಂದುವರೆಸಿದೆ. ದೆಹಲಿಯಲ್ಲಿ ಬೀಡು ಬಿಟ್ಟಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಹೈಕಮಾಂಡ್ ಜೊತೆ ಸಭೆ ನಡೆಸಿದ್ದಾರೆ. ಹಲವು ಪ್ರಮುಖ ವಿಚಾರಗಳನ್ನು ಸಭೆಯಲ್ಲಿ ಚರ್ಚಿಸಲಾಗಿದ್ದರೂ, ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ.