ಧೀಮಂತ ವ್ಯಕ್ತಿತ್ವದ ಕೈಗಾರಿಕೋದ್ಯಮಿ ರತನ್ ಟಾಟಾ ಅಂತಿಮ ಪಯಣ; ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ ಗಣ್ಯರು LIVE
Oct 10, 2024 05:05 PM IST
- ಭಾರತ ಕಂಡ ಧೀಮಂತ ವ್ಯಕ್ತಿತ್ವ ಹಾಗೂ ಕೈಗಾರಿಕೋದ್ಯಮಿಗಳಲ್ಲಿ ಒಬ್ಬರಾದ ರತನ್ ಟಾಟಾ ನಿಧನರಾಗಿದ್ದಾರೆ. 86 ವರ್ಷ ವಯಸ್ಸಿನ ಅವರು, ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದರು. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ ಅವರ ಅಂತ್ಯಕ್ರಿಯೆ ಇಂದು (ಅಕ್ಟೋಬರ್ 10) ನಡೆಯಲಿದೆ. ಟಾಟಾ ನಿಧನಕ್ಕೆ ವಿಶ್ವದಾದ್ಯಂತ ಸಂತಾಪ ವ್ಯಕ್ತವಾಗಿದ್ದು, ಹಲವು ಪ್ರಮುಖರು ಕಂಬನಿ ಮಿಡಿದಿದ್ದಾರೆ.