logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Psi Exam : ಪಿಎಸ್ಐ ಪರೀಕ್ಷೆ ಹಗರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ಮನೆಯ ಕಾಂಪೌಂಡ್ ಹಾರಿ ಎಸ್ಕೇಪ್ ; Cctv Video

PSI EXAM : ಪಿಎಸ್ಐ ಪರೀಕ್ಷೆ ಹಗರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ಮನೆಯ ಕಾಂಪೌಂಡ್ ಹಾರಿ ಎಸ್ಕೇಪ್ ; CCTV Video

Nov 07, 2023 01:15 PM IST

ಪಿಎಸ್ ಐ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಆರ್ ಡಿ ಪಾಟೀಲ್ ಮನೆಯ ಕಾಂಪೌಂಡ್ ಹಾರಿ ಎಸ್ಕೇಪ್ ಆಗಿದ್ದಾನೆ. ಆರ್ ಡಿ ಪಾಟೀಲ್ ಎಸ್ಕೇಪ್ ಆಗಿರುವ ದೃಷ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು,  ಇದರೊಂದಿಗೆ ಆರೋಪಿ ಜೊತೆ ಪೊಲೀಸರೂ ಶಾಮೀಲಾಗಿರುವ ಆರೋಪ ಕೇಳಿಬರುತ್ತಿದೆ. ಕಲಬುರಗಿಯ ಅಪಾರ್ಟ್ ಮೆಂಟ್ ನಲ್ಲೇ ಆರ್ ಡಿ ಪಾಟೀಲ್ ವಾಸವಾಗಿದ್ರೂ, ಯಾವುದೇ ಕ್ರಮ ಜರುಗಿಸಲಾಗಿಲ್ಲ.