logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಯುಎಸ್-ಇಂಡಿಯಾ ಬಿಸಿನೆಸ್ ಕೌನ್ಸಿಲ್ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ, ವಿಡಿಯೋ

ಯುಎಸ್-ಇಂಡಿಯಾ ಬಿಸಿನೆಸ್ ಕೌನ್ಸಿಲ್ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ, ವಿಡಿಯೋ

Sep 11, 2024 02:23 PM IST

  • CM Siddaramaiah: ಯುಎಸ್​ ಬಿಸಿನೆಸ್ ಕೌನ್ಸಿಲ್ ಪ್ರತಿನಿಧಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಈ ವೇಳೆ ಮಾತನಾಡಿ, ಕರ್ನಾಟಕ ರಾಜ್ಯ ವ್ಯಾಪಾರ -ವ್ಯವಹಾರಗಳಿಗೆ ಮುಕ್ತವಾಗಿದೆ. ಐಟಿ-ಬಿಟಿ, ಏರೋಸ್ಪೇಸ್ ಅಥವಾ ಇನ್ಯಾವುದೇ ಕ್ಷೇತ್ರವಿರಲಿ, ಜಾಗತಿಕ ಸವಾಲು ಎದುರಿಸಲು ಯುಎಸ್ ಕೌನ್ಸಿಲ್ ಸಹಯೋಗದೊಂದಿಗೆ ಒಟ್ಟಾಗಿ ಪರಿಹಾರಗಳನ್ನು ಕಂಡುಕೊಳ್ಳಲು ಸಿದ್ಧರಿದ್ದೇವೆ ಎಂದರು