ಬೆಳಿಗ್ಗೆ ಒಂದು, ಸಂಜೆ ಒಂದು ಮಾತಾಡೋರಿಗೆ ಉತ್ತರ ಕೊಡಲ್ಲ; ಕುಮಾರಸ್ವಾಮಿಗೆ ಡಿಕೆ ಸುರೇಶ್ ಕೌಂಟರ್
Oct 09, 2024 08:37 PM IST
- ಬೆಳಿಗ್ಗೆ ಒಂದು, ಸಂಜೆಯೊಂದು ಮಾತನಾಡುವವರಿಗೆ ಉತ್ತರ ನೀಡುವುದಿಲ್ಲ. ಅವರನ್ನು ಕೆಲವರು ಗಂಭೀರವಾಗಿ ಪರಿಗಣಿಸಿದ್ದಾರೆ. ಆದರೆ ನಾನು ಅವರ ಮಾತುಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೆಚ್ಡಿ ಕುಮಾರಸ್ವಾಮಿಗೆ ಡಿಕೆ ಸುರೇಶ್ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.