ಸಿಬಿಐಗೆ ಬ್ರೇಕ್ ಹಾಕಿದ ಸಿದ್ದರಾಮಯ್ಯ ಸರ್ಕಾರ; ಡೈರೆಕ್ಟ್ ಎಂಟ್ರಿಗೆ ತಡೆಯೊಡ್ಡಿ ಮಾಸ್ಟರ್ ಪ್ಲಾನ್ VIDEO
Sep 27, 2024 02:29 PM IST
- ಮೂಡಾ ಕೇಸ್ ನಲ್ಲಿ ಸಿಬಿಐ ತನಿಖೆ ಭೀತಿಯಲ್ಲಿದ್ದ ಸಿದ್ದರಾಮಯ್ಯ ಕೊನೆಗೂ ಮಾಸ್ಟರ್ ಪ್ಲಾನ್ ಮಾಡುವ ಮೂಲಕ ನಿರಾಳರಾಗಿದ್ದಾರೆ. ಇದುವರೆಗೂ ಕರ್ನಾಟಕದಲ್ಲಿ ಅಪರಾಧ ಪ್ರಕರಣಗಳನ್ನು ತನಿಖೆ ಮಾಡಲು ಸಿಬಿಐಗೆ ಮುಕ್ತ ಅವಕಾಶ ಇತ್ತು. ಭ್ರಷ್ಟಾಚಾರ ತಡೆ ಕಾಯ್ದೆಯಡಿ ದೂರು ದಾಖಲಾದ್ರೆ ಮುಕ್ತವಾಗಿ ಸಿಬಿಐ ತನಿಖೆ ನಡೆಸಬಹುದಿತ್ತು. ಆದ್ರೀಗ ಕಾಂಗ್ರೆಸ್ ಸರ್ಕಾರ ಇದಕ್ಕೆ ಬ್ರೇಕ್ ಹಾಕಿದ್ದು 2005ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನೇ ರದ್ದು ಮಾಡಿದೆ. ಹೀಗಾಗಿ ಸಿಬಿಐ ಇನ್ನು ಕರ್ನಾಟಕದಲ್ಲಿ ಯಾವುದೇ ಪ್ರಕರಣದ ತನಿಖೆಗೆ ಮುಂದಾಗುವುದಾದರೆ ಸರ್ಕಾರದ ಲಿಖಿತ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.