ಪಾದಯಾತ್ರೆಗೆ ನನ್ನ ಅಭಿಪ್ರಾಯ ಕೇಳಿಲ್ಲ; ಮೈತ್ರಿ ಪಕ್ಷದ ವಿರುದ್ಧವೇ ಗುಡುಗಿದ ಎಚ್‌ಡಿಕೆ
Aug 01, 2024 06:04 AM IST
- ಮಹತ್ವದ ಬೆಳವಣಿಗೆಯಲ್ಲಿ ಮೈತ್ರಿ ಪಕ್ಷ ಬಿಜೆಪಿ ವಿರುದ್ಧವೇ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ಪಾದಯಾತ್ರೆ ವಿಚಾರದಲ್ಲಿ ಮುನಿಸಿಕೊಂಡಿರುವ ಹೆಚ್‍ಡಿಕೆ, ತಮ್ಮನ್ನು ಹಾಗೂ ಪಕ್ಷವನ್ನ ಗಣನೆಗೆ ತೆಗೆದುಕೊಂಡಿಲ್ಲ. ನಮ್ಮ ಅಭಿಪ್ರಾಯಗಳನ್ನು ಕೇಳಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.