ಸಿದ್ದರಾಮಯ್ಯ ಅವರ ಇಷ್ಟು ವರ್ಷದ ರಾಜಕೀಯ ಜೀವನವನ್ನು 14 ಸೈಟ್ ನುಂಗಿ ಹಾಕಿದೆ :ಪ್ರತಾಪ್ ಸಿಂಹ
Oct 01, 2024 11:57 PM IST
- ನಿಮಗೆ ಬಂದಿರುವ ಅಕ್ರಮ ಸೈಟ್ ವಾಪಸ್ ಕೊಟ್ಟು ಬಿಡಿ ಎಂದು ಎರಡೂವರೆ ತಿಂಗಳ ಹಿಂದೆಯೇ ನಾನು ಸಿಎಂ ಸಿದ್ದರಾಮಯ್ಯನವರಿಗೆ ಹೇಳಿದ್ದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಸಿಎಂ ಅವರ ಇಷ್ಟು ವರ್ಷದ ರಾಜಕೀಯ ಜೀವನವನ್ನು 14 ಸೈಟ್ ನುಂಗಬಾರದಿತ್ತು. ವಾಪಸ್ ಕೊಟ್ಟಿದ್ದರೆ ಇವತ್ತು ಪ್ರಾಸಿಕ್ಯೂಷನ್, ಕೇಸ್ ಏನೂ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ.