logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ದೆಹಲಿ ರೈತರ ಪ್ರತಿಭಟನೆ ಕಾಂಗ್ರೆಸ್‌ನ ಟೂಲ್ ಕಿಟ್ ಭಾಗ; ಆರ್ ಅಶೋಕ್, ವಿಜಯೇಂದ್ರ, ಎಚ್‌ಡಿಕೆ ಆಕ್ರೋಶ

ದೆಹಲಿ ರೈತರ ಪ್ರತಿಭಟನೆ ಕಾಂಗ್ರೆಸ್‌ನ ಟೂಲ್ ಕಿಟ್ ಭಾಗ; ಆರ್ ಅಶೋಕ್, ವಿಜಯೇಂದ್ರ, ಎಚ್‌ಡಿಕೆ ಆಕ್ರೋಶ

Feb 15, 2024 09:25 PM IST

  • ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕಾಂಗ್ರೆಸ್‌ನ ಷಡ್ಯಂತ್ರ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರಿಗೆ ಕುಮ್ಮಕ್ಕು ನೀಡುತ್ತಿರುವ ಕಾಂಗ್ರೆಸ್ ಅದನ್ನು ಟೂಲ್ ಕಿಟ್‌ನ ಭಾಗವಾಗಿ ಬಳಸಿಕೊಳ್ಳುತ್ತಿದೆ ಎಂದು ಪ್ರತಿಪಕ್ಷದ ನಾಯಕ ಆರ್ ಅಶೋಕ್, ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕಿಸಿದ್ದಾರೆ.