logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Shiggaon Road Show: ಕರ್ನಾಟಕ ವಿಧಾನಸಭಾ ಚುನಾವಣೆ, ಶಿಗ್ಗಾಂವೀಲಿ ಸಿಎಂ ಬೊಮ್ಮಾಯಿ ಭರ್ಜರಿ ರೋಡ್​ ಶೋ; ಸುದೀಪ್​, ನಡ್ಡಾ ಸಾಥ್​ Video

Shiggaon Road Show: ಕರ್ನಾಟಕ ವಿಧಾನಸಭಾ ಚುನಾವಣೆ, ಶಿಗ್ಗಾಂವೀಲಿ ಸಿಎಂ ಬೊಮ್ಮಾಯಿ ಭರ್ಜರಿ ರೋಡ್​ ಶೋ; ಸುದೀಪ್​, ನಡ್ಡಾ ಸಾಥ್​ VIDEO

Apr 19, 2023 02:49 PM IST

  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು (ಏ.19) ಹಾವೇರಿಯ ಶಿಗ್ಗಾಂವಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಬೃಹತ್ ಮೆರವಣಿಗೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ನಟ ಕಿಚ್ಚ ಸುದೀಪ್​ ಭಾಗಿಯಾಗಿದ್ದರು. ಇವರನ್ನು ನೋಡಲು ಜನ ಕಿಕ್ಕಿರಿದು ಸೇರಿದ್ದರು. ರೋಡ್​ ಶೋ ಬಳಿಕ ಶಿಗ್ಗಾಂವಿ ತಾಲೂಕು ಕ್ರೀಡಾಂಗಣದಲ್ಲಿ ಬಿಜೆಪಿ ಸಮಾವೇಶ ನಡೆಯುತ್ತಿದೆ.