logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕರ್ನಾಟಕ ಕರಾವಳಿಯಲ್ಲೂ ಫೆಂಗಲ್ ಅಬ್ಬರ; ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ನಿಲ್ಲದ ಮಳೆ

ಕರ್ನಾಟಕ ಕರಾವಳಿಯಲ್ಲೂ ಫೆಂಗಲ್ ಅಬ್ಬರ; ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ನಿಲ್ಲದ ಮಳೆ

Dec 03, 2024 01:51 PM IST

  • ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತ ಕರ್ನಾಟಕದಲ್ಲೂ ಸಾಕಷ್ಟು ಹಾನಿಯನ್ನುಂಟು ಮಾಡುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಈಗಾಗಲೇ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು ಮೀನುಗಾರಿಕೆಗೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ.