logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Mysore Chamundeshwari : ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ನಿಮಿತ್ತ ಚಿನ್ನದ ಪಲ್ಲಕ್ಕಿಯಲ್ಲಿ ಮೆರವಣಿಗೆ

Mysore chamundeshwari : ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ನಿಮಿತ್ತ ಚಿನ್ನದ ಪಲ್ಲಕ್ಕಿಯಲ್ಲಿ ಮೆರವಣಿಗೆ

Jul 10, 2023 05:35 PM IST

  • ನಾಡ ಅಧಿದೇವತೆ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವ ಅತ್ಯಂತ ವೈಭವದಿಂದ ಜರುಗಿದೆ. ತಾಯಿಯ ಹುಟ್ಟಿದ ದಿನವನ್ನ ವರ್ಧಂತಿ ಮಹೋತ್ಸವವಾಗಿ ಆಚರಿಸಲಾಗಿದ್ದುತ್ತಿದ್ದು, ಸಾಂಪ್ರದಾಯಿಕವಾಗಿ ನೆರವೇರಿಸಲಾಗಿದೆ. ಕಳೆದ 2 ವರ್ಷಗಳಿಂದ ಕರೋನಾ ಕಾರಣದಿಂದ ಸರಳ ಉತ್ಸವ ನಡೆಸಲಾಗಿತ್ತು. ಆದರೆ ಈ ಬಾರಿ ಚಿನ್ನದ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನಿರಿಸಿ ತಾಯಿಯ ಸೇವೆ ನಡೆಸಲಾಯ್ತು. ಈ ಅಪರೂಪದ ದೃಶ್ಯವನ್ನ ಕಣ್ದುಂಬಿಕೊಳ್ಳು ಸಾವಿರಾರು ಭಕ್ತರು ಬೆಟ್ಟಕ್ಕೆ ಆಗಮಿಸಿದ್ದರು.