ಮುಡಾ ಪ್ರಕರಣ: ಕಾನೂನಾತ್ಮಕ ಹೋರಾಟಕ್ಕೆ ಸಜ್ಜಾಗ್ತೀವಿ.. ಹೆದರೋದಿಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ VIDEO
Sep 25, 2024 06:02 PM IST
- Muda Site Issue: ಮುಡಾ ಪ್ರಕರಣವನ್ನ ಲೋಕಾಯುಕ್ತ ತನಿಖೆಗೆ ಆದೇಶಿಸಿದರ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಜನ ಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದಂತೆ 17 ಎ ಪ್ರಕಾರ ತನಿಖೆ ಮಾಡಲು ಅನುಮತಿ ನೀಡಲಾಗಿದೆ. ಆದೇಶದ ಪ್ರತಿ ನನಗೆ ದೊರೆತಿಲ್ಲ. ಆದೇಶವನ್ನು ಪೂರ್ಣವಾಗಿ ಓದಿದ ನಂತರ ಪ್ರತಿಕ್ರಿಯೆ ನೀಡುವೆ ಎಂದರು.