logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮೋದಿ ತಾನೇ ಸುಪ್ರೀಂ ಎನ್ನುವಂತೆ ವರ್ತಿಸ್ತಿದ್ದಾರೆ; ಸಚಿವ ಸಂತೋಷ್ ಲಾಡ್ ಗುಡುಗು, Video

ಮೋದಿ ತಾನೇ ಸುಪ್ರೀಂ ಎನ್ನುವಂತೆ ವರ್ತಿಸ್ತಿದ್ದಾರೆ; ಸಚಿವ ಸಂತೋಷ್ ಲಾಡ್ ಗುಡುಗು, VIDEO

Published May 15, 2025 08:10 PM IST

ಪ್ರಧಾನಿ ನರೇಂದ್ರ ಮೋದಿ ತಮ್ಮನ್ನ ತಾವೇ ಸುಪ್ರೀಂ ಎಂದುಕೊಂಡಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಪರೇಷನ್ ಸಿಂದೂರ ವಿಚಾರವಾಗಿ ಆಲ್ ಪಾರ್ಟಿ ಮೀಟಿಂಗ್ ಕರೆದರೂ ಅವರು ಬರಲಿಲ್ಲ. ಯಾವುದೇ ಪ್ರೆಸ್​ಮೀಟ್ ಮಾಡೋದಿಲ್ಲ, ಬದಲಾಗಿ ರೆಕಾರ್ಡ್ ವಿಡಿಯೋ ಮಾಡಿ ಬಿಡ್ತಾರೆ. ಇಂದಿರಾ ಗಾಂಧಿ, ವಾಜಪೇಯಿ ಕಾಲದಲ್ಲೂ ಇಂತಹ ಪರಿಸ್ಥಿತಿಗಳು ಬಂದಿದ್ದವು. ಆದರೆ ಅವರು ವರ್ತಿಸಿದ ರೀತಿಯನ್ನ ನೋಡಿ ಕಲಿಯಬೇಕು ಎಂದು ಟೀಕಿಸಿದ್ದಾರೆ.