logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  National Film Award: ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ರಕ್ಷಿತ್ ಶೆಟ್ಟಿ, ಅಲ್ಲು ಅರ್ಜುನ್‌, ಆಲಿಯಾ ಭಟ್‌ Video

National Film Award: ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ರಕ್ಷಿತ್ ಶೆಟ್ಟಿ, ಅಲ್ಲು ಅರ್ಜುನ್‌, ಆಲಿಯಾ ಭಟ್‌ VIDEO

Oct 17, 2023 05:57 PM IST

  • 69th National Film Awards: ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ನ್ಯಾಷನಲ್ ಫಿಲ್ಮ್ ಅವಾರ್ಡ್ ವಿಜೇತರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಕನ್ನಡದ 777 ಚಾರ್ಲಿ ಸಿನಿಮಾದ ನಿರ್ಮಾಪಕ, ನಟ ರಕ್ಷಿತ್ ಶೆಟ್ಟಿ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ಪುಷ್ಪ ಸಿನಿಮಾದ ಅಲ್ಲು ಅರ್ಜುನ್, ಗಂಗೂಬಾಯಿ ಕಾಥಿಯಾವಾಡಿ ಸಿನಿಮಾದ ಅಲಿಯಾ ಭಟ್, ಮಿಮಿ ಸಿನಿಮಾಕ್ಕಾಗಿ ಕೃತಿ ಸನೋನ್, ಆರ್ ಆರ್ ಆರ್ ಸಿನಿಮಾದ ಕೊರಿಯೋಗ್ರಫರ್ ಸೇರಿದಂತೆ ಹಲವರು ರಾಷ್ಟ್ರೀಯ ಪ್ರಶಸ್ತಿ ಗೌರವ ಪಡೆದಿದ್ದಾರೆ.