logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Kalaburagi: ಕಲ್ಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿ ಸೋಗಿನಲ್ಲಿ ಬಂದ ಮಹಿಳೆಯರಿಂದ ಹಸುಗೂಸು ಕಳ್ಳತನ!

Kalaburagi: ಕಲ್ಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿ ಸೋಗಿನಲ್ಲಿ ಬಂದ ಮಹಿಳೆಯರಿಂದ ಹಸುಗೂಸು ಕಳ್ಳತನ!

Nov 26, 2024 11:00 PM IST

  • ಕಲ್ಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನವಜಾತ ಶಿಶು ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ನರ್ಸ್ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಮಗುವನ್ನು ಕಿಡ್ಯ್ನಾಪ್ ಮಾಡಿದ್ದಾರೆ. ಚಿತ್ತಾಪುರದ ಕಸ್ತೂರಿ ಸಾಗರ ಎಂಬುವರಿಗೆ ಮಗು ಜನಿಸಿದ್ದು ತಾಯಿ ಮಗು ಇಬ್ಬರನ್ನು ವಾರ್ಡ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಮಗುವನ್ನು ಎತ್ತಿಕೊಂಡು ಹೋಗಿದ್ದಾರೆ.