Rahul Dravid: ಏಷ್ಯಾಕಪ್ ಮೊದಲೆರಡು ಪಂದ್ಯಗಳಿಂದ ಕೆಎಲ್ ರಾಹುಲ್ ಮಿಸ್ ; ಕಾರಣ ತಿಳಿಸಿದ ರಾಹುಲ್ ದ್ರಾವಿಡ್
Aug 30, 2023 03:19 PM IST
- ಐಪಿಎಲ್ ವೇಳೆ ಗಾಯಗೊಂಡಿದ್ದ ಕನ್ನಡಿಗ ಕೆಎಲ್ ರಾಹುಲ್ ತಂಡಕ್ಕೆ ವಾಪಸ್ ಆಗಿದ್ರೂ ಅವರ ಫಿಟ್ನೆಸ್ ಮೇಲೆ ಸಾಕಷ್ಟು ಅನುಮಾನ ಎದ್ದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೋಚ್ ರಾಹುಲ್ ದ್ರಾವಿಡ್, ಏಷ್ಯಾಕಪ್ನ ಮೊದಲೆರಡು ಪಂದ್ಯಗಳಿಂದ ರಾಹುಲ್ ಹೊರಗುಳಿಲಿದ್ದಾರೆ ಎಂದು ತಿಳಿಸಿದ್ದಾರೆ.