ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Republic Day Parade: ದೆಹಲಿಯ ಕರ್ತವ್ಯಪಥದಲ್ಲಿ ಪಥಸಂಚಲನ; ವಿಡಿಯೋ ನೋಡಿ ಕಣ್ತುಂಬಿಕೊಳ್ಳಿ

Republic Day Parade: ದೆಹಲಿಯ ಕರ್ತವ್ಯಪಥದಲ್ಲಿ ಪಥಸಂಚಲನ; ವಿಡಿಯೋ ನೋಡಿ ಕಣ್ತುಂಬಿಕೊಳ್ಳಿ

Jan 26, 2024 01:11 PM IST

  • Republic Day 2024 Parade: ಭಾರತದಾದ್ಯಂತ ಸಂಭ್ರಮದಿಂದ 75ನೇ ಗಣರಾಜ್ಯೋತ್ಸವವನ್ನ ಆಚರಿಸಲಾಗುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯ ರಾಜಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನಡೆಸಿದ್ದಾರೆ. ಕರ್ತವ್ಯಪಥದಲ್ಲಿ ಅದ್ಧೂರಿಯಾಗಿ ಪಥಸಂಚಲನ ಸಾಗುತ್ತಿದ್ದು, ಫ್ರಾನ್ಸ್ ಅಧ್ಯಕ್ಷರು ಕೂಡ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ.