logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Abhishek Ambareesh: ಮನೆಯಲ್ಲೇ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಅಭಿಷೇಕ್ ಅಂಬರೀಶ್ Video

Abhishek Ambareesh: ಮನೆಯಲ್ಲೇ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಅಭಿಷೇಕ್ ಅಂಬರೀಶ್ VIDEO

Oct 05, 2023 12:06 PM IST

  • ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ 31ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಆದರೆ ಕಾವೇರಿ ವಿವಾದ, ಬರ ಪರಿಸ್ಥಿತಿ ಇರುವುದರಿಂದ ಬಹಳ ಸಿಂಪಲ್ ಆಗಿ ಬರ್ತ್ ಡೇ ಆಚರಿಸಿಕೊಂಡಿದ್ದಾರೆ. ಮನೆಯಲ್ಲೇ ಆಪ್ತರೊಂದಿಗೆ ಕಾಲ ಕಳೆದ ಅಭಿಷೇಕ್, ಮನೆಗೆ ಆಗಮಿಸಿದ ಅಭಿಮಾನಿಗಳೊಂದಿಗೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದ್ರು.