logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಅನಾರೋಗ್ಯ ಹಿನ್ನೆಲೆಯಲ್ಲಿ ಬರಲಾಗಲಿಲ್ಲ ಕ್ಷಮಿಸಿ, ಗೌರಿಶಂಕರ್‌ ಕೆರೆಬೇಟೆಗೆ ಸಿಕ್ತು ಕಿಚ್ಚನ ಮೆಚ್ಚುಗೆ Video

ಅನಾರೋಗ್ಯ ಹಿನ್ನೆಲೆಯಲ್ಲಿ ಬರಲಾಗಲಿಲ್ಲ ಕ್ಷಮಿಸಿ, ಗೌರಿಶಂಕರ್‌ ಕೆರೆಬೇಟೆಗೆ ಸಿಕ್ತು ಕಿಚ್ಚನ ಮೆಚ್ಚುಗೆ VIDEO

Mar 06, 2024 09:11 PM IST

  • ರಾಜ್‌ಗುರು ನಿರ್ದೇಶನದ ಕೆರೆಬೇಟೆ ಸಿನಿಮಾ ಬಿಡುಗಡೆಗೆ ಹತ್ತಿರ ಬರುತ್ತಿದೆ. ಈಗಾಗಲೇ ಟ್ರೇಲರ್‌ ಮೂಲಕ ಗಮನ ಸೆಳೆದಿರುವ ಈ ಸಿನಿಮಾ, ಮಲೆನಾಡ ಕಥೆಯೊಂದಿಗೆ ಆಗಮಿಸಲು ಸಿದ್ಧವಾಗಿದೆ. ಈ ಮೊದಲು ಇದೇ ಚಿತ್ರದ ಟ್ರೇಲರ್‌ಅನ್ನು ಕಿಚ್ಚ ಸುದೀಪ್‌ ಬಿಡುಗಡೆ ಮಾಡಬೇಕಿತ್ತು. ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಇದೀಗ ಇದೇ ಸಿನಿಮಾದ ಬಗ್ಗೆ ಕಿಚ್ಚ ಸುದೀಪ್‌ ಮಾತನಾಡಿದ್ದಾರೆ. ಟ್ರೇಲರ್‌ ಬಿಡುಗಡೆಗೆ ಬಾರದಿದ್ದಕ್ಕೆ ಕಾರಣವನ್ನೂ ನೀಡಿದ್ದಾರೆ. ಅನಾರೋಗ್ಯದ ಕಾರಣ ಟ್ರೇಲರ್ ರಿಲೀಸ್ ಮಾಡಲು ಸಾಧ್ಯವಾಗಿಲ್ಲ ಎಂದಿದ್ದಾರೆ.