logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Bad Manners: ಬ್ಯಾಡ್ ಮ್ಯಾನರ್ಸ್ ಬಗ್ಗೆ ಸುಮಲತಾ ಅಚ್ಚರಿ; ಅಭಿಷೇಕ್ ಅಂಬರೀಶ್ ವೃತ್ತಿ ಬದುಕಿಗೆ ತಿರುವು

Bad Manners: ಬ್ಯಾಡ್ ಮ್ಯಾನರ್ಸ್ ಬಗ್ಗೆ ಸುಮಲತಾ ಅಚ್ಚರಿ; ಅಭಿಷೇಕ್ ಅಂಬರೀಶ್ ವೃತ್ತಿ ಬದುಕಿಗೆ ತಿರುವು

Nov 17, 2023 12:30 PM IST

  • ಅಭಿಷೇಕ್ ಅಂಬರೀಶ್ ಅಭಿನಯದ "ಬ್ಯಾಡ್ ಮಾನರ್ಸ್" ಚಿತ್ರ ನವೆಂಬರ್ 24 ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ನಿರ್ಮಾಪಕ ಸುಧೀರ್, ನಿರ್ದೇಶಕ ಸೂರಿ ನೇತೃತ್ವದಲ್ಲಿ ಸಿನಿಮಾ ಮೂಡಿಬರುತ್ತಿದೆ. ಸಿನಿಮಾ ಟ್ರೇಲರ್ ರಿಲೀಸ್ ಸಮಾರಂಭದಲ್ಲಿ ಸುಮಲತಾ ಅಂಬರೀಶ್, ದರ್ಶನ್‌, ರಾಕ್‌ಲೈನ್ ವೆಂಕಟೇಶ್, ಅವಿವಾ ಅಭಿಷೇಕ್, ವಿನೋದ್ ಪ್ರಭಾಕರ್, ವಿಕ್ರಮ್ ರವಿಚಂದ್ರನ್, ಧನ್ವೀರ್ ಮುಂತಾದವರು ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು. ಜಿ.ಟಿ.ಮಾಲ್ ನಲ್ಲಿ ನಡೆದ ಈ ಸಮಾರಂಭಕ್ಕೆ ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು.