logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Priyanka Upendra: ಕ್ಯಾಪ್ಚರ್ ಸಿನಿಮಾದ ಪೋಸ್ಟರ್ ರಿಲೀಸ್; ಅಪರೂಪದ ದಾಖಲೆ ಸಾಲಿಗೆ ಸೇರಿದ ಪ್ರಿಯಾಂಕಾ ಉಪೇಂದ್ರ ಚಿತ್ರ

Priyanka Upendra: ಕ್ಯಾಪ್ಚರ್ ಸಿನಿಮಾದ ಪೋಸ್ಟರ್ ರಿಲೀಸ್; ಅಪರೂಪದ ದಾಖಲೆ ಸಾಲಿಗೆ ಸೇರಿದ ಪ್ರಿಯಾಂಕಾ ಉಪೇಂದ್ರ ಚಿತ್ರ

Nov 13, 2023 01:08 PM IST

  • ಪ್ರಿಯಾಂಕಾ ಉಪೇಂದ್ರ ಅಭಿನಯದ ಹಾರರ್ ಸಿನಿಮಾ ಕ್ಯಾಪ್ಟರ್‌ನ ಪೋಸ್ಟರ್ ರಿಲೀಸ್ ಆಗಿದೆ. ಅವರ ಬರ್ತ್‌ಡೇಯಂದೇ ಪ್ರಿಯಾಂಕಾ ಅವರ ಪೋಸ್ಟರ್ ರಿಲೀಸ್‌ ಆಗಿದ್ದು, ಪತಿ ರಿಯಲ್ ಸ್ಟಾರ್ ಉಪೇಂದ್ರ ಬಿಡುಗಡೆ ಮಾಡಿದ್ದಾರೆ. ಸಂಪೂರ್ಣವಾಗಿ ಸಿಸಿಟಿವಿ ಕಾನ್ಸೆಪ್ಟ್ ನಲ್ಲಿ ಚಿತ್ರೀಕರಿಸಿದ ಮೊದಲ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆಯೂ ಈ ಚಿತ್ರಕ್ಕಿದೆ. ರಾಧಿಕಾ ಕುಮಾರಸ್ವಾಮಿಯವರ ಶಮಿಕಾ ಎಂಟರ್‌ಪ್ರೈಸಸ್ ಸಹಯೋಗದಲ್ಲಿ ಶ್ರೀ ದುರ್ಗಾಪರಮೇಶ್ವರಿ ಪ್ರೊಡಕ್ಷನ್ಸ್‌ ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ.