logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Darshan: ಗಂಭೀರ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದಲ್ಲಿ ನಟ ದರ್ಶನ್ ಅರೆಸ್ಟ್; ಮತ್ತೆ ಜೈಲು ಸೇರಿದ ದಾಸ Video

Darshan: ಗಂಭೀರ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದಲ್ಲಿ ನಟ ದರ್ಶನ್ ಅರೆಸ್ಟ್; ಮತ್ತೆ ಜೈಲು ಸೇರಿದ ದಾಸ VIDEO

Jun 11, 2024 10:45 PM IST

  • ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಬೀಸಿದೆ. ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರನ್ನು ಬೆಂಗಳೂರಿನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ ಕೆಂಗೇರಿ ಮೋರಿಯಲ್ಲಿ ಮೃತ ದೇಹ ಪತ್ತೆಯಾಗಿತ್ತು. ಇದರ ವಿಚಾರ ನಡೆಸಿದ ಪೊಲೀಸರು ಮೂವರನ್ನ ವಶಕ್ಕೆ ಪಡೆದಿದ್ದರು. ಅವರು ಕೊಟ್ಟ ಮಾಹಿತಿ ಪ್ರಕಾರ ದರ್ಶನ್ ಈ ಮೃತ ವ್ಯಕ್ತಿಯ ಮೇಲೆ ಗಂಭೀರ ಹಲ್ಲೆ ನಡೆಸಿ ಕೊಂದಿದ್ದಾರೆ ಎನ್ನಲಾಗಿದೆ.