logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Dhruva Sarja: ಉತ್ತರ ಕರ್ನಾಟಕ ಹುಡುಗರ ವಸಂತ ಕಾಲದ ಹೂವುಗಳಿಗೆ ಜೊತೆಯಾದ ಧ್ರುವ ಸರ್ಜಾ

Dhruva Sarja: ಉತ್ತರ ಕರ್ನಾಟಕ ಹುಡುಗರ ವಸಂತ ಕಾಲದ ಹೂವುಗಳಿಗೆ ಜೊತೆಯಾದ ಧ್ರುವ ಸರ್ಜಾ

Oct 31, 2023 05:40 PM IST

  • ಸಚಿನ್ ಶೆಟ್ಟಿ ನಿರ್ದೇಶನದ ವಸಂತಕಾಲದ ಹೂಗಳು ಚಿತ್ರವನ್ನು ನೋಡಿ ಮೆಚ್ಚಿರುವ ಧ್ರುವ ಸರ್ಜಾ, ಈ ಚಿತ್ರವನ್ನು ಪ್ರೆಸೆಂಟ್ ಮಾಡುವ ಮೂಲಕ ಉತ್ತರ ಕರ್ನಾಟಕದ ಹೊಸ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ನವೆಂಬರ್‌ 10ರಂದು ಬಿಡುಗಡೆ ಆಗುತ್ತಿರುವ ವಸಂತಕಾಲದ ಹೂಗಳು ಚಿತ್ರದಲ್ಲಿ ಸಚಿನ್ ರಾಠೋಡ್ ಮತ್ತು ರಾಮಾಚಾರಿ ಸೀರಿಯಲ್‌ ಫೇಮ್‌ನ ರಾಧಾ ಭಗವತಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಅಶೋಕ್‌ ರಾಠೋಡ್ ಹಾಗೂ ಸಿದ್ದು ರಸೂರೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಟೀನೇಜ್ ಲವ್ ಸ್ಟೋರಿ ಹೊಂದಿರುವ ಈ ಚಿತ್ರ ಸಂಪೂರ್ಣವಾಗಿ ಬಿಜಾಪುರದಲ್ಲಿ ಚಿತ್ರಿಕರಣಗೊಂಡಿದೆ.