logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಶ್ರೀರಂಗಪಟ್ಟಣ ದಸರಾ ಹಬ್ಬದ ಅದ್ಭುತ ದೃಶ್ಯ ವೈಭವ, ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಭಾಗಿ, ವಿಡಿಯೋ

ಶ್ರೀರಂಗಪಟ್ಟಣ ದಸರಾ ಹಬ್ಬದ ಅದ್ಭುತ ದೃಶ್ಯ ವೈಭವ, ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಭಾಗಿ, ವಿಡಿಯೋ

Oct 04, 2024 07:04 PM IST

  • Srirangapattana Dasara:ಮೈಸೂರಿನಂತೆ ಶ್ರೀರಂಗಪಟ್ಟಣದಲ್ಲಿ ಅದ್ಧೂರಿ ದಸರಾ ಸಂಭ್ರಮ ಆಚರಿಸಲಾಗುತ್ತದೆ. ಪ್ರತಿ ವರ್ಷ ನಡೆಯುವ ಸಾಂಪ್ರದಾಯಿಕ ದಸರಾದಲ್ಲಿ ಶ್ರೀರಂಗಪಟ್ಟಣದಲ್ಲೂ ಜಂಬೂಸವಾರಿ ಸಹಿತ ವಿವಿಧ ಮೆರವಣಿಗೆಗಳನ್ನು ನಡೆಸಲಾಗುತ್ತದೆ. ಇದೀಗ ಈ ವರ್ಷದ ಕಾರ್ಯಕ್ರಮಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಹಿತ ಹಲವು ಗಣ್ಯರು ಭಾಗವಹಿಸಿದ್ದಾರೆ.