ರೇಣುಕಾಸ್ವಾಮಿ ಹತ್ಯೆ ಪ್ರಕರಣ; ತುಮಕೂರು ಕಾರಾಗೃಹದಲ್ಲಿರುವ ಮೂವರು ಆರೋಪಿಗಳು ರಿಲೀಸ್
Oct 02, 2024 08:16 PM IST
- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೂವರು ಆರೋಪಿಗಳು ಇಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ನಿಖಿಲ್ ನಾಯಕ್ ಜೈಲಿನಿಂದ ರಿಲೀಸ್ ಆಗಿದ್ದು, ಜಾಮೀನು ಸಿಕ್ಕಿ 10 ದಿನಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ.