logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ವಿಜಯೇಂದ್ರ ಗೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಪಟ್ಟ ; ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು – ನಳೀನ್ ಕುಮಾರ್ ಕಟೀಲ್

ವಿಜಯೇಂದ್ರ ಗೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಪಟ್ಟ ; ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು – ನಳೀನ್ ಕುಮಾರ್ ಕಟೀಲ್

Nov 13, 2023 04:50 PM IST

  •  ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅಭಿನಂದನೆಗಳನ್ನ ಮಂಗಳೂರಿನಲ್ಲಿ ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸಲ್ಲಿಸಿದ್ದಾರೆ. ವಿಜಯೇಂದ್ರ ನೇಮಕದಿಂದ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ. ಕಾಂಗ್ರೆಸ್ ಪಕ್ಷದ ಆಡಳಿತ ವೈಫಲ್ಯಗಳು ಕಂಡುಬರುತ್ತಿವೆ.. ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಎಲ್ಲದರ ವಿರುದ್ಧ ಹೋರಾಟ ಕೈಗೆತ್ತಿಕೊಂಡು ಪಾರ್ಟಿಯನ್ನು ತಳಮಟ್ಟದಿಂದ ಮತ್ತೆ ಸಂಘಟನೆ ಮಾಡುವ ಶಕ್ತಿ ವಿಜಯೇಂದ್ರಗೆ ಇದೆ ಎಂದು ಕಟೀಲ್ ಹೇಳಿದ್ದಾರೆ. ಅಲ್ಲದೆ ಜೊತೆಯಾಗಿ ಪಾರ್ಟಿಯನ್ನು ಕಟ್ಟಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ, ಕಳೆದ ನಾಲ್ಕು ವರ್ಷ ಅವಧಿಯಲ್ಲಿ ರಾಜ್ಯಧ್ಯಕ್ಷನಾಗಿ ತೃಪ್ತಿ ಇದೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.