ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಕನ್ನಡ ಪಂಚಾಂಗ: ಮೇ 7 ರ ನಿತ್ಯ ಪಂಚಾಂಗ; ದಿನ ವಿಶೇಷ, ಯೋಗ, ಕರಣ, ಮುಹೂರ್ತ, ಇತರೆ ಅಗತ್ಯ ಧಾರ್ಮಿಕ ವಿವರ

ಕನ್ನಡ ಪಂಚಾಂಗ: ಮೇ 7 ರ ನಿತ್ಯ ಪಂಚಾಂಗ; ದಿನ ವಿಶೇಷ, ಯೋಗ, ಕರಣ, ಮುಹೂರ್ತ, ಇತರೆ ಅಗತ್ಯ ಧಾರ್ಮಿಕ ವಿವರ

Today’s Panchanga: ನಿತ್ಯ ಬದುಕಿನಲ್ಲಿ ಪಂಚಾಂಗಕ್ಕೆ ವಿಶೇಷ ಮಹತ್ವ ಇದೆ. ದಿನಚರಿ ಆರಂಭಿಸುವುದಕ್ಕೆ ಮುನ್ನವೇ ಇಂದು ಎಷ್ಟು ಗಂಟೆಗೆ ಸೂರ್ಯೋದಯ, ಸೂರ್ಯಾಸ್ತ, ಚಂದ್ರೋದಯ, ಚಂದ್ರಾಸ್ತ, ರಾಹುಕಾಲ, ಗುಳಿಗ ಕಾಲ ಎಂಬಿತ್ಯಾದಿ ಹುಡುಕಾಡುವುದು ಸಹಜ. ಮೇ 7 ರ ನಿತ್ಯ ಪಂಚಾಂಗ, ದಿನ ವಿಶೇಷ ಯೋಗ, ಕರಣ, ಮುಹೂರ್ತ ಮತ್ತು ಇತರೆ ವಿವರ.

ಮೇ 7 ರ ನಿತ್ಯ ಪಂಚಾಂಗ; ದಿನ ವಿಶೇಷ, ಯೋಗ, ಕರಣ, ಮುಹೂರ್ತ, ಇತರೆ ಅಗತ್ಯ ಧಾರ್ಮಿಕ ವಿವರ
ಮೇ 7 ರ ನಿತ್ಯ ಪಂಚಾಂಗ; ದಿನ ವಿಶೇಷ, ಯೋಗ, ಕರಣ, ಮುಹೂರ್ತ, ಇತರೆ ಅಗತ್ಯ ಧಾರ್ಮಿಕ ವಿವರ

ಪಂಚಾಂಗ ಗಮನಿಸುವಾಗ ಹಿಂದು ಕ್ಯಾಲೆಂಡರ್‌ ಪ್ರಕಾರ, ಪ್ರತಿ ತಿಂಗಳು ಮೂವತ್ತು ದಿನ ಎಂಬುದು ಲೆಕ್ಕಾಚಾರ. ಚಾಂದ್ರಮಾನ ಲೆಕ್ಕಾಚಾರದ ಪ್ರಕಾರ ತಿಂಗಳನ್ನು 15-15 ದಿನಗಳ ವಿಂಗಡನೆ ಮಾಡಲಾಗಿದೆ. ಹುಣ್ಣಿಮೆ, ಅಮಾವಾಸ್ಯೆಗಳು ಆವರ್ತನಾನುಸಾರ ಬರುತ್ತದೆ. ಒಂದು ಶುಕ್ಲ ಪಕ್ಷವಾದರೆ ಇನ್ನೊಂದು ಕೃಷ್ಣ ಪಕ್ಷ. ಇದನ್ನು ಆಧರಿಸಿ ಇಂಗ್ಲಿಷ್‌ ಕ್ಯಾಲೆಂಡರ್‌ನ ಈ ದಿನದ ಅಂದರೆ ಮೇ 7 ರ ನಿತ್ಯ ಪಂಚಾಂಗ, ಯೋಗ, ಕರಣ, ಮುಹೂರ್ತ ವಿವರ ಹೀಗಿದೆ.

ಮೇ 7 ರ ಪಂಚಾಂಗ

ಶಾಲಿವಾಹನ ಶಕೆ 1946, ಕಲಿ ಯುಗ 5125, ವಿಕ್ರಮ ಸಂವತ್ಸರ 2080, ಪ್ರವಿಷ್ಟ / ಗತಿ 25 ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯನ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ

ದಿನ – ಮಂಗಳವಾರ

ಸ್ಥಳ – ಬೆಂಗಳೂರು

ಸೂರ್ಯೋದಯ - ಬೆಳಗ್ಗೆ 05: 57

ಸೂರ್ಯಾಸ್ತ - ಸಂಜೆ 06:36

ಚಂದ್ರೋದಯ -ಮೇ 8 ರ ಮುಂಜಾನೆ 05: 47

ಚಂದ್ರಾಸ್ತ – ಸಂಜೆ 05: 56

ಹಗಲಿನ ಅವಧಿ - 12 ಗಂಟೆ 34 ನಿಮಿಷ

ರಾತ್ರಿ ಅವಧಿ - 11 ಗಂಟೆ 25 ನಿಮಿಷ

ತಿಥಿ

ಸೂರ್ಯೋದಯ ತಿಥಿ – ಕೃಷ್ಣಪಕ್ಷದ ಚತುರ್ದಶಿ

ಕೃಷ್ಣಪಕ್ಷದ ಚತುರ್ದಶಿ ಇಂದು ಪೂರ್ವಾಹ್ನ 11: 42 ರ ತನಕ, ಅದಾಗಿ ಅಮಾವಾಸ್ಯೆ

ನಕ್ಷತ್ರ ಮತ್ತು ನಕ್ಷತ್ರ ಚರಣ

ನಕ್ಷತ್ರ

ಅಶ್ವಿನಿ ಇಂದು ಅಪರಾಹ್ನ 03: 33 ರ ತನಕ, ಅದಾಗಿ ಭರಣಿ

ನಕ್ಷತ್ರ ಚರಣ

ಅಶ್ವಿನಿ -2 ಇಂದು ಮುಂಜಾನೆ 04:37ರ ತನಕ

ಅಶ್ವಿನಿ-3 ಇಂದು ಬೆಳಗ್ಗೆ 10:05 ರ ವರೆಗೆ

ಅಶ್ವಿನಿ -4 ಇಂದು ಅಪರಾಹ್ನ 03: 33 ರ ತನಕ

ಭರಣಿ -1 ಇಂದು ರಾತ್ರಿ 09:02 ರ ವರೆಗೆ

ಯೋಗ

ಪ್ರೀತಿ ಇಂದು ನಸುಕಿನ 12: 28 ರ ತನಕ, ನಂತರ ಆಯುಷ್ಮಾನ್

ಕರಣ

ಪ್ರಥಮ ಕರಣ ವಿಷ್ಟಿ ಇಂದು ನಸುಕಿನ 01: 11 ರ ವರೆಗೆ

ದ್ವಿತೀಯ ಕರಣ ಶಕುನ ಇಂದು ಪೂರ್ವಾಹ್ನ 11: 42 ರ ತನಕ

ಸೂರ್ಯ ರಾಶಿ – ಮೇಷ ರಾಶಿ 13/04/2024, 21:03:32 ರಿಂದ 14/05/2024, 17:51:51ರ ವರೆಗೆ

ಚಂದ್ರ ರಾಶಿ - ಮೇಷಾ ರಾಶಿ 06/05/2024, 17:44:17 ರಿಂದ 08/05/2024, 19:07:56 ರ ವರೆಗೆ

ರಾಹು ಕಾಲ - 03:26 PM ರಿಂದ 05:01 PM ವರೆಗೆ

ಗುಳಿಗ ಕಾಲ – 12:16 PM ರಿಂದ 01:51 PM ವರೆಗೆ

ಯಮಗಂಡ- 09:06 AM ರಿಂದ 10:41 AM ರ ವರೆಗೆ

ಅಭಿಜಿತ್‌ ಮುಹೂರ್ತ - ಪೂರ್ವಾಹ್ನ 11:51 ರಿಂದ ಮಧ್ಯಾಹ್ನ 12:42 ರ ವರೆಗೆ

ದುರ್ಮುಹೂರ್ತ - 08:28 AM ರಿಂದ 09:19 AM ರ ವರೆಗೆ

ದುರ್ಮುಹೂರ್ತ -11:08 PM ರಿಂದ 11:53 PM ರ ವರೆಗೆ

ಅಮೃತ ಕಾಲ -08:59 AM ರಿಂದ 10:27 AM ರ ವರೆಗೆ

ವರ್ಜ್ಯಂ- 11:54 AM ರಿಂದ 01:21 PM ರ ವರೆಗೆ

ವರ್ಜ್ಯಂ- ಮೇ 8 ರ 12:21 AM ರಿಂದ 01:49 AM ರ ವರೆಗೆ

ತಾರಾಬಲ: ಅಶ್ವಿನಿ, ಭರಣಿ, ಕೃತ್ತಿಕಾ, ಮೃಗಶಿರ, ಪುನರ್ವಸು, ಆಶ್ಲೇಷ, ಮಾಘಾ, ಪೂರ್ವ ಫಾಲ್ಗುಣಿ, ಉತ್ತರ ಫಾಲ್ಗುಣಿ, ಚಿತ್ತ, ವಿಶಾಖ, ಜ್ಯೇಷ್ಟ, ಮೂಲ, ಪೂರ್ವಾಷಾಡ, ಉತ್ತರಾಷಾಡ, ಧನಿಷ್ಠ, ಪೂರ್ವಭಾದ್ರಪದ, ರೇವತಿ

ಚಂದ್ರಬಲ - ಮೇಷ, ಮಿಥುನ, ಕರ್ಕಾಟಕ, ತುಲಾ, ವೃಶ್ಚಿಕ, ಕುಂಭ

ಶುಭವಾಗಲಿ, ಶುಭದಿನ

----------------------------------------------------------------

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

(This copy first appeared in Hindustan Times Kannada website. To read more like this please logon to kannada.hindustantimes.com)