Ratha Saptami: ಸೂರ್ಯನ ಅನುಗ್ರಹಕ್ಕಾಗಿ ರಥಸಪ್ತಮಿ ವಿಶೇಷ ದಿನ ಪಠಿಸಬೇಕಾದ ಶ್ಲೋಕಗಳು ಇಲ್ಲಿವೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Ratha Saptami: ಸೂರ್ಯನ ಅನುಗ್ರಹಕ್ಕಾಗಿ ರಥಸಪ್ತಮಿ ವಿಶೇಷ ದಿನ ಪಠಿಸಬೇಕಾದ ಶ್ಲೋಕಗಳು ಇಲ್ಲಿವೆ

Ratha Saptami: ಸೂರ್ಯನ ಅನುಗ್ರಹಕ್ಕಾಗಿ ರಥಸಪ್ತಮಿ ವಿಶೇಷ ದಿನ ಪಠಿಸಬೇಕಾದ ಶ್ಲೋಕಗಳು ಇಲ್ಲಿವೆ

Ratha Saptami: ಇಲ್ಲಿ ನೀಡಲಾಗಿರುವ ಸೂರ್ಯ ದೇವರ ಮಂತ್ರಗಳನ್ನು ಪಠಿಸಿದರೆ ಹಲವು ಪ್ರಯೋಜನಗಳನ್ನು ಪಡೆಯುತ್ತೀರಿ ಎಂದು ಹೇಳಲಾಗುತ್ತದೆ. ದೈಹಿಕ, ಬೌದ್ಧಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಗುಣಪಡಿಸುವ ಶಕ್ತಿ ಈ ಶ್ಲೋಕಗಳಿವೆ. ಮನಸ್ಸಿನ ಶಾಂತಿ ಬಯಸಿದರೆ, ಈ ಸೂರ್ಯ ಮಂತ್ರಗಳನ್ನು ಪಠಿಸಿ.

Surya Deva Slokas: ರಥ ಸಂಪ್ತಮಿ ದಿನ ಸೂರ್ಯ ದೇವರ ಈ ಶ್ಲೋಕಗಳನ್ನು ಪಠಿಸಿ
Surya Deva Slokas: ರಥ ಸಂಪ್ತಮಿ ದಿನ ಸೂರ್ಯ ದೇವರ ಈ ಶ್ಲೋಕಗಳನ್ನು ಪಠಿಸಿ (pinterest)

ಇಂದು (ಫೆಬ್ರವರಿ 4, ಮಂಗಳವಾರ) ರಥಸಪ್ತಮಿ. ಈ ವಿಶೇಷ ದಿನದಂದು ಸೂರ್ಯನ ಆಶೀರ್ವಾದವನ್ನು ಪಡೆಯಲು ಬಯಸಿದರೆ ಸೂರ್ಯನಿಗೆ ಸಂಬಂಧಿಸಿದ ಕೆಲವೊಂದು ಮಂತ್ರಗಳನ್ನು ಪಠಿಸಬೇಕು. ಇದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ನಿಮ್ಮಲ್ಲಿರುವ ಸಮಸ್ಯೆಯನ್ನು ಅವಲಂಬಿಸಿ ಇಲ್ಲಿ ನೀಡಲಾಗಿರುವ ಸೂರ್ಯ ದೇವರ ಮಂತ್ರಗಳನ್ನು ಪಠಿಸಿದರೆ ರೋಗಗಳಿಂದ ಮುಕ್ತ, ದೈಹಿಕ, ಬೌದ್ಧಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಗುಣಪಡಿಸಿಕೊಳ್ಳಬಹುದು ಎಂದು ಹೇಳಲಾಗುತ್ತದೆ. ರಥಸಪ್ತಮಿಯಿಂದು ಪಠಿಸಬೇಕಾದ ಸೂರ್ಯ ದೇವರ ಮಂತ್ರಗಳನ್ನು ಇಲ್ಲಿ ನೀಡಲಾಗಿದೆ.

ಸೂರ್ಯ ದೇವನ ಮಂತ್ರಗಳು

ಓಂ ಹಾಂ ಮಿತ್ರಾಯ ನಮಃ (ಆರೋಗ್ಯವು ಉತ್ತಮವಾಗಿರುತ್ತದೆ)

ಓಂ ಹ್ರೀಂ ಭಾನವೇ ನಮಃ (ಮೂತ್ರಕೋಶಕ್ಕೆ ಸಂಬಂಧಿಸಿದ ಸಮಸ್ಯೆಗಳು ಗುಣವಾಗುತ್ತವೆ)

ಓಂ ಹೂಂ ಸೂರ್ಯಾಯ ನಮಃ (ಮನಸ್ಸಿನ ಶಾಂತಿ ಇದೆ)

ಓಂ ಹಾಂ ಪುಷನೆ ನಮಃ (ಶಕ್ತಿ ಹೆಚ್ಚಾಗುತ್ತದೆ)

ಓಂ ಹ್ರೀಂ ಹಿರಣ್ಯಗರ್ಭಾಯ ನಮಃ (ದೈಹಿಕ, ಬೌದ್ಧಿಕ ಮತ್ತು ಮಾನಸಿಕ ಸಮಸ್ಯೆಗಳು ಗುಣವಾಗುತ್ತವೆ)

ಓಂ ಮೇರಿಚಿ ನಮಃ (ರೋಗಗಳು ಬರುವುದಿಲ್ಲ)

ಆದಿತ್ಯ ಹೃದಯಂ
ತತೋ ಯುದ್ಧಪರಿಶ್ರಾಂತಂ ಸಮರೇ ಚಿಂತಯಾಸ್ಥಿತಮ್

ರಾವಣಂ ಚಾಗ್ರತೋ ದೃಷ್ಟ್ವಾ ಯುದ್ಧಾಯ ಸಮುಪಸ್ಥಿತಮ್

ದೈವತೈಶ್ಚ ಸಮಾಗಮ್ಯ ದ್ರಷ್ಟುಮಭ್ಯಾಗತೋ ರಣಮ್

ಉಪಾಗಮ್ಯಾ ಬ್ರವೀದ್ರಾಮಂ ಅಗಸ್ತ್ಯೋ ಭಗಮಾನ್ ಋಷಿಃ

ರಾಮ ರಾಮ ಮಹಾಬಾಹೋ ಶೃಣುಗುಹ್ಯಂ ಸನಾತನಮ್

ಯೇನಸರ್ವಾನರೀನ್ ವತ್ಸ ಸಮರೇ ವಿಜಯಿಷ್ಯಸಿ

ಆದಿತ್ಯ ಹೃದಯಂ ಪುಣ್ಯಂ ಸರ್ವಶತ್ರು ವಿನಾಶನಮ್

ಜಯಾವಹಂ ಜಪೇನ್ನಿತ್ಯಂ ಅಕ್ಷಯಂ ಪರಮಂ ಶಿವಮ್

ಸರ್ವಮಂಗಲ ಮಾಂಗಲ್ಯಂ ಸರ್ವಪಾಪ ಪ್ರಣಾಶನಮ್

ಚಿಂತಾಶೋಕ ಪ್ರಶಮನಂ ಆಯುರ್ವರ್ಧನ ಮುತ್ತಮಮ್

ರಶ್ಮಿಮಂತಂ ಸಮುದ್ಯಂತಂ ದೇವಾಸುರ ನಮಸ್ಕೃತಮ್

ಪೂಜಯಸ್ವ ವಿವಸ್ವಂತಂ ಭಾಸ್ಕರಂ ಭುವನೇಶ್ವರಮ್

ಸರ್ವದೇವಾತ್ಮಕೋ ಹ್ಯೇಷ ತೇಜಸ್ವೀ ರಶ್ಮಿಭಾವನಃ

ಏಷ ದೇವಾಸುರ ಗಣಾನ್ ಲೋಕಾನ್ ಪಾತಿ ಗಭಸ್ತಿಭಿಃ

ಏಷ ಬ್ರಹ್ಮಾ ಚ ವಿಷ್ಣುಶ್ಚ ಶಿವಃ ಸ್ಕಂಧಃ ಪ್ರಜಾಪತಿಃ

ಮಹೇಂದ್ರೋ ಧನದಃ ಕಾಲೋ ಯಮಃ ಸೋಮೋ ಹ್ಯಪಾಂಪತಿಃ

ಪಿತರೋ ವಸವಃ ಸಾಧ್ಯಾ ಹ್ಯಶ್ವಿನೌ ಮರುತೋ ಮನುಃ

ವಾಯುರ್ವಹ್ನಿಃ ಪ್ರಜಾಪ್ರಾಣ ಋತುಕರ್ತಾ ಪ್ರಭಾಕರಃ

ಆದಿತ್ಯಃ ಸವಿತಾ ಸೂರ್ಯಃ ಖಗಃ ಪೂಷಾ ಗಭಸ್ತಿಮಾನ್

ಸುವರ್ಣಸದೃಶೋ ಭಾನುಃ ಹಿರಣ್ಯರೇತಾ ದಿವಾಕರಃ

ಹರಿದಶ್ವಃ ಸಹಸ್ರಾರ್ಚಿಃ ಸಪ್ತಸಪ್ತಿರ್ಮರೀಚಿಮಾನ್

ತಿಮಿರೋನ್ಮಥನಃ ಶಂಭುಃ ತ್ವಷ್ಟಾ ಮಾರ್ತಂಡ ಅಂಶುಮಾನ್

ಹಿರಣ್ಯಗರ್ಭಃ ಶಿಶಿರಃ ತಪನೋ ಭಾಸ್ಕರೋ ರವಿಃ

ಅಗ್ನಿಗರ್ಭೋಽದಿತೇಃ ಪುತ್ರಃ ಶಂಖಃ ಶಿಶಿರನಾಶನಃ

ವ್ಯೋಮನಾಥ ಸ್ತಮೋಭೇದೀ ಋಗ್ಯಜು:ಸಾಮಪಾರಗಃ

ಘನಾವೃಷ್ಟಿರಪಾಂ ಮಿತ್ರೋ ವಿಂಧ್ಯವೀಥೀ ಪ್ಲವಂಗಮಃ

ಆತಪೀ ಮಂಡಲೀ ಮೃತ್ಯುಃ ಪಿಂಗಲಃ ಸರ್ವತಾಪನಃ

ಕವಿರ್ವಿಶ್ವೋ ಮಹಾತೇಜಾ ರಕ್ತಃ ಸರ್ವಭವೋದ್ಭವಃ

ನಕ್ಷತ್ರಗ್ರಹ ತಾರಾಣಾಂ ಅಧಿಪೋ ವಿಶ್ವಭಾವನಃ

ತೇಜಸಾಮಪಿ ತೇಜಸ್ವೀ ದ್ವಾದಶಾತ್ಮನ್ ನಮೋಸ್ತುತೇ

ನಮಃ ಪೂರ್ವಾಯ ಗಿರಯೇ ಪಶ್ಚಿಮಾಯಾದ್ರಯೇ ನಮಃ

ಜ್ಯೋತಿರ್ಗಣಾನಾಂ ಪತಯೇ ದೀನಾಧಿಪತಯೇ ನಮಃ

ಜಯಾಯ ಜಯಭದ್ರಾಯ ಹರ್ಯಶ್ವಾಯ ನಮೋ ನಮಃ

ನಮೋ ನಮಃ ಸಹಸ್ರಾಂಶೋ ಆದಿತ್ಯಾಯ ನಮೋ ನಮಃ

ನಮಃ ಉಗ್ರಾಯ ವೀರಾಯ ಸಾರಂಗಾಯ ನಮೋ ನಮಃ

ನಮಃ ಪದ್ಮಪ್ರಬೋಧಾಯ ಮಾರ್ತಾಂಡಾಯ ನಮೋ ನಮಃ

ಬ್ರಹ್ಮೇಶಾನಾಚ್ಯುತೇಶಾಯ ಸೂರ್ಯಾಯಾದಿತ್ಯ ವರ್ಚಸೇ

ಭಾಸ್ವತೇ ಸರ್ವಭಕ್ಷಾಯ ರೌದ್ರಾಯ ವಪುಷೇ ನಮಃ

ತಮೋಘ್ನಾಯ ಹಿಮಘ್ನಾಯ ಶತ್ರುಘ್ನಾಯಾ ಮಿತಾತ್ಮನೇ

ಕೃತಘ್ನಘ್ನಾಯ ದೇವಾಯ ಜ್ಯೋತಿಷಾಂ ಪತಯೇ ನಮಃ

ತಪ್ತ ಚಾಮೀಕರಾಭಾಯ ವಹ್ನಯೇ ವಿಶ್ವಕರ್ಮಣೇ

ನಮಸ್ತಮೋಽಭಿ ನಿಘ್ನಾಯ ರುಚಯೇ ಲೋಕಸಾಕ್ಷಿಣೇ

ನಾಶಯತ್ಯೇಷ ವೈ ಭೂತಂ ತದೇವ ಸೃಜತಿ ಪ್ರಭುಃ

ಪಾಯತ್ಯೇಷ ತಪತ್ಯೇಷ ವರ್ಷತ್ಯೇಷ ಗಭಸ್ತಿಭಿಃ

ಏಷ ಸುಪ್ತೇಷು ಜಾಗರ್ತಿ ಭೂತೇಷು ಪರಿನಿಷ್ಠಿತಃ |

ಏಷ ಏವಾಗ್ನಿಹೋತ್ರಂ ಚ ಫಲಂ ಚೈವಾಗ್ನಿ ಹೋತ್ರಿಣಾಮ್

ವೇದಾಶ್ಚ ಕ್ರತವಶ್ಚೈವ ಕ್ರತೂನಾಂ ಫಲಮೇವ ಚ

ಯಾನಿ ಕೃತ್ಯಾನಿ ಲೋಕೇಷು ಸರ್ವ ಏಷ ರವಿಃ ಪ್ರಭುಃ

ಏನಮಾಪತ್ಸು ಕೃಚ್ಛ್ರೇಷು ಕಾಂತಾರೇಷು ಭಯೇಷು ಚ

ಕೀರ್ತಯನ್ ಪುರುಷಃ ಕಶ್ಚಿನ್ನಾವಶೀ ದತಿ ರಾಘವ

ಪೂಜಯಸ್ವೈನ ಮೇಕಾಗ್ರೋ ದೇವದೇವಂ ಜಗತ್ಪತಿಮ್

ಏತತ್ ತ್ರಿಗುಣಿತಂ ಜಪ್ತ್ವಾ ಯುದ್ಧೇಷು ವಿಜಯಿಷ್ಯಸಿ

ಅಸ್ಮಿನ್ ಕ್ಷಣೇ ಮಹಾಬಾಹೋ ರಾವಣಂ ತ್ವಂ ವಧಿಷ್ಯಸಿ

ಏವಮುಕ್ತ್ವಾ ತದಾಗಸ್ತ್ಯೋ ಜಗಾಮ ಚ ಯಥಾಗತಮ್

ಏತಚ್ಛ್ರುತ್ವಾ ಮಹಾತೇಜಾಃ ನಷ್ಟಶೋಕೋಽಭವತ್ತದಾ

ಧಾರಯಾಮಾಸ ಸುಪ್ರೀತೋ ರಾಘವಃ ಪ್ರಯತಾತ್ಮವಾನ್

ಆದಿತ್ಯಂ ಪ್ರೇಕ್ಷ್ಯ ಜಪ್ತ್ವಾತು ಪರಂ ಹರ್ಷಮವಾಪ್ತವಾನ್

ತ್ರಿರಾಚಮ್ಯ ಶುಚಿರ್ಭೂತ್ವಾ ಧನುರಾದಾಯ ವೀರ್ಯವಾನ್

ರಾವಣಂ ಪ್ರೇಕ್ಷ್ಯ ಹೃಷ್ಟಾತ್ಮಾ ಯುದ್ಧಾಯ ಸಮುಪಾಗಮತ್

ಸರ್ವಯತ್ನೇನ ಮಹತಾ ವಧೇ ತಸ್ಯ ಧೃತೋಭವತ್

ಅಥ ರವಿರವದನ್ನಿರೀಕ್ಷ್ಯ ರಾಮಂ ಮುದಿತಮನಾಃ ಪರಮಂ ಪ್ರಹೃಷ್ಯಮಾಣಃ

ನಿಶಿಚರಪತಿಸಂಕ್ಷಯಂ ವಿದಿತ್ವಾ ಸುರಗಣ ಮಧ್ಯಗತೋ ವಚಸ್ತ್ವರೇತಿ

ಇತಿ ಶ್ರೀ ಅಗಸ್ತ್ಯ ಮಹಾಮುನಿ ವಿರಚಿತ ಶ್ರೀಮದ್ ಆದಿತ್ಯ ಹೃದಯ ಸ್ತೋತ್ರಮ್ ಸಂಪೂರ್ಣಮ್

(ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ ಹಿಂದೂಸ್ತಾನ್ ಟೈಮ್ಸ್ ಕನ್ನಡ ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.