ಕನ್ನಡ ಸುದ್ದಿ  /  ಕ್ರಿಕೆಟ್  /  ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ಪಾಕಿಸ್ತಾನ ಬಿಟ್ಟು 19 ತಂಡಗಳ ಪಟ್ಟಿ ಪ್ರಕಟ; ಇಲ್ಲಿದೆ ಆಟಗಾರರ ಸಂಪೂರ್ಣ ವಿವರ

ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ಪಾಕಿಸ್ತಾನ ಬಿಟ್ಟು 19 ತಂಡಗಳ ಪಟ್ಟಿ ಪ್ರಕಟ; ಇಲ್ಲಿದೆ ಆಟಗಾರರ ಸಂಪೂರ್ಣ ವಿವರ

T20 world cup 2024 squads: ಟಿ20 ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ ತಂಡವನ್ನು ಹೊರತುಪಡಿಸಿ ಉಳಿದ 19 ತಂಡಗಳ ಆಟಗಾರರ ಪಟ್ಟಿ ಪ್ರಕಟವಾಗಿವೆ. ಅವುಗಳ ಸಂಪೂರ್ಣ ವಿವರ ಇಲ್ಲಿದೆ.

ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ಪಾಕಿಸ್ತಾನ ಬಿಟ್ಟು 19 ತಂಡಗಳ ಪಟ್ಟಿ ಪ್ರಕಟ; ಇಲ್ಲಿದೆ ಆಟಗಾರರ ಸಂಪೂರ್ಣ ವಿವರ
ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ಪಾಕಿಸ್ತಾನ ಬಿಟ್ಟು 19 ತಂಡಗಳ ಪಟ್ಟಿ ಪ್ರಕಟ; ಇಲ್ಲಿದೆ ಆಟಗಾರರ ಸಂಪೂರ್ಣ ವಿವರ

ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20ಐ ವಿಶ್ವಕಪ್​ 2024 ಟೂರ್ನಿಯು (ICC T20 World Cup 2024) ಜೂನ್ 1 ರಿಂದ ಆರಂಭಗೊಳ್ಳಲಿದೆ. ಒಂಬತ್ತನೇ ಆವೃತ್ತಿಯ ಟೂರ್ನಿಯಲ್ಲಿ 20 ತಂಡಗಳು ಒಂದು ಟ್ರೋಫಿಗಾಗಿ ಸೆಣಸಾಟ ನಡೆಸಲಿವೆ. ಯುಎಸ್​ಎ ಮತ್ತು ವೆಸ್ಟ್ ಇಂಡೀಸ್‌ ಜಂಟಿ ಆತಿಥ್ಯದಲ್ಲಿ ಜೂನ್ 29ರ ತನಕ ನಡೆಯಲಿದೆ. ಈಗಾಗಲೇ ಬಹುತೇಕ ತಂಡಗಳು ತಮ್ಮ ತಂಡಗಳನ್ನು ಪ್ರಕಟಿಸಿವೆ. ಆದರೆ ಪಾಕಿಸ್ತಾನ ತಂಡ ಇನ್ನೂ ತಂಡ ಪ್ರಕಟಿಸಿಲ್ಲ. ಮೆಗಾ ಟೂರ್ನಿಗೆ ಪ್ರಕಟಿಸಿದ ತಂಡಗಳ ಸಂಪೂರ್ಣ ಪಟ್ಟಿ ಇಲ್ಲಿದೆ.

ಟ್ರೆಂಡಿಂಗ್​ ಸುದ್ದಿ

ಅಫ್ಘಾನಿಸ್ತಾನ ತಂಡ

ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ಅಜ್ಮತುಲ್ಲಾ ಒಮರ್ಜಾಯ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ಇಶಾಕ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಕರೀಂ ಜನತ್, ನಂಗ್ಯಾಲ್ ಖರೋಟಿ, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ನೂರ್ ಅಹ್ಮದ್, ನೂರ್ ಅಹ್ಮದ್, ಫರೀದ್ ಅಹ್ಮದ್ ಮಲಿಕ್. ಮೀಸಲು ಆಟಗಾರರು: ಸೇದಿಕ್ ಅಟಲ್, ಹಜರತುಲ್ಲಾ ಝಜೈ, ಸಲೀಮ್ ಸಫಿ.

ಆಸ್ಟ್ರೇಲಿಯಾ ತಂಡ

ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಜೋಶ್ ಹೇಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋಯ್ನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಮ್ ಝಂಪಾ.

ಬಾಂಗ್ಲಾದೇಶ ತಂಡ

ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತಸ್ಕಿನ್ ಅಹ್ಮದ್, ಲಿಟ್ಟನ್ ದಾಸ್, ಸೌಮ್ಯ ಸರ್ಕಾರ್, ತಂಝಿದ್ ಹಸನ್ ತಮೀಮ್, ಶಕೀಬ್ ಅಲ್ ಹಸನ್, ತೌಹಿದ್ ಹೃದಯೋಯ್, ಮಹ್ಮದ್ ಉಲ್ಲಾಹ್ ರಿಯಾದ್, ಜಾಕರ್ ಅಲಿ ಅನಿಕ್, ತನ್ವಿರ್ ಇಸ್ಲಾಂ, ಶಾಕ್ ಮಹೇದಿ ಹಸನ್, ರಿಶಾದ್ ಹೊಸ್ಸೈನ್, ರಿಶಾದ್ ಹೊಸೈಝಿನ್ ಶೋರಿಫುಲ್ ಇಸ್ಲಾಂ, ತಂಝಿಮ್ ಹಸನ್ ಸಾಕಿಬ್. ಮೀಸಲು ಆಟಗಾರರು: ಅಫೀಫ್ ಹೊಸೈನ್, ಹಸನ್ ಮಹಮೂದ್.

ಕೆನಡಾ ತಂಡ

ಸಾದ್ ಬಿನ್ ಜಾಫರ್ (ನಾಯಕ), ಆರನ್ ಜಾನ್ಸನ್, ದಿಲೋನ್ ಹೇಲಿಗರ್, ದಿಲ್‌ಪ್ರೀತ್ ಬಜ್ವಾ, ಹರ್ಷ್ ಠಾಕರ್, ಜೆರೆಮಿ ಗಾರ್ಡನ್, ಜುನೈದ್ ಸಿದ್ದಿಕಿ, ಕಲೀಮ್ ಸನಾ, ಕನ್ವರ್‌ಪಾಲ್ ತತ್‌ಗುರ್, ನವನೀತ್ ಧಲಿವಾಲ್, ನಿಕೋಲಸ್ ಕಿರ್ಟನ್, ಪರ್ಗತ್ ಸಿಂಗ್, ರವೀಂದರ್‌ಪಾಲ್ ಸಿಂಗ್, ರಯ್ಯಂಖಾನ್ ಪಠಾಣ್, ಶ್ರೇಯಸ್ ಮೊವ್ವ. ಮೀಸಲು ಆಟಗಾರರು: ತಜೀಂದರ್ ಸಿಂಗ್, ಆದಿತ್ಯ ವರದರಾಜನ್, ಅಮ್ಮರ್ ಖಾಲಿದ್, ಜತೀಂದರ್ ಮಥಾರು, ಪರ್ವೀನ್ ಕುಮಾರ್.

ಇಂಗ್ಲೆಂಡ್ ತಂಡ

ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಸ್ಯಾಮ್ ಕರನ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜಾಕ್ಸ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಮಾರ್ಕ್ ವುಡ್.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್. ಸಿರಾಜ್. ಮೀಸಲು ಆಟಗಾರರು: ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್.

ಐರ್ಲೆಂಡ್ ತಂಡ

ಪಾಲ್ ಸ್ಟಿರ್ಲಿಂಗ್ (ನಾಯಕ), ಮಾರ್ಕ್ ಅಡೇರ್, ರಾಸ್ ಅಡೇರ್, ಆಂಡ್ರ್ಯೂ ಬಾಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಬೆನ್ ವೈಟ್, ಕ್ರೇಗ್ ಯಂಗ್.

ನಮೀಬಿಯಾ ತಂಡ

ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಝೇನ್ ಗ್ರೀನ್, ಮೈಕೆಲ್ ವ್ಯಾನ್ ಲಿಂಗೆನ್, ಡೈಲನ್ ಲೀಚರ್, ರೂಬೆನ್ ಟ್ರಂಪೆಲ್ಮನ್, ಜ್ಯಾಕ್ ಬ್ರಾಸೆಲ್, ಬೆನ್ ಶಿಕೊಂಗೊ, ತಂಗೇನಿ ಲುಂಗಮೆನಿ, ನಿಕೊ ಡೇವಿನ್, ಜೆಜೆ ಸ್ಮಿತ್, ಜಾನ್ ಫ್ರಿಲಿಂಕ್, ಜೆಪಿ ಕೋಟ್ಜೆ, ಡೇವಿಡ್ ವೈಸ್, ಬರ್ನಾರ್ಡ್ ಸ್ಕೋಲ್ಟ್ಜ್, ಮಲನ್ ಕ್ರುಗರ್, ಪಿಡಿ ಬ್ಲಿಗ್ನಾಟ್.

ನೇಪಾಳ ತಂಡ

ರೋಹಿತ್ ಪೌಡೆಲ್ (ನಾಯಕ), ಆಸಿಫ್ ಶೇಖ್, ಅನಿಲ್ ಕುಮಾರ್ ಸಾಹ್, ಕುಶಾಲ್ ಭುರ್ಟೆಲ್, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಲಲಿತ್ ರಾಜಬಂಶಿ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಪ್ರತಿಸ್ ಜಿಸಿ, ಸಂದೀಪ್ ಜೋರಾ, ಅಭಿನಾಶ್ ಬೋಹರಾ, ಸಾಗರ್ ಧಕಲ್, ಕಮಲ್ ಸಿಂಗ್ ಐರಿ.

ನೆದರ್ಲೆಂಡ್ಸ್ ತಂಡ

ಸ್ಕಾಟ್ ಎಡ್ವರ್ಡ್ಸ್ (ನಾಯಕ), ಆರ್ಯನ್ ದತ್, ಬಾಸ್ ಡಿ ಲೀಡೆ, ಡೇನಿಯಲ್ ಡೋರಮ್, ಫ್ರೆಡ್ ಕ್ಲಾಸೆನ್, ಲೋಗನ್ ವ್ಯಾನ್ ಬೀಕ್, ಮ್ಯಾಕ್ಸ್ ಒ'ಡೌಡ್, ಮೈಕೆಲ್ ಲೆವಿಟ್, ಪಾಲ್ ವ್ಯಾನ್ ಮೀಕೆರೆನ್, ಸೈಬ್ರಾಂಡ್ ಎಂಗೆಲ್‌ಬ್ರೆಕ್ಟ್, ತೇಜಾ ನಿಡಮನೂರು, ⁠ಟಿಮ್ ಪ್ರಿಂಗಲ್, ವಿವ್ ಕಿಂಗ್ಮಾ, ವೆಸ್ಲಿ ಬ್ಯಾರೆಸಿ. ಮೀಸಲು ಆಟಗಾರರು: ಕೈಲ್ ಕ್ಲೈನ್.

ನ್ಯೂಜಿಲೆಂಡ್ ತಂಡ

ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಟ್ರೆಂಟ್ ಬೌಲ್ಟ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೆ, ಲಾಕ್ ಫರ್ಗುಸನ್, ಮ್ಯಾಟ್ ಹೆನ್ರಿ, ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಾಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿ ಸೌತ್‌ನರ್, ಇಶಿ ಸೋಧಿ. ಮೀಸಲು ಆಟಗಾರ: ಬೆನ್ ಸಿಯರ್ಸ್.

ಒಮನ್ ತಂಡ

ಅಕಿಬ್ ಇಲ್ಯಾಸ್ (ನಾಯಕ), ಜೀಶನ್ ಮಕ್ಸೂದ್, ಕಶ್ಯಪ್ ಪ್ರಜಾಪತಿ, ಪ್ರತೀಕ್ ಅಠಾವಳೆ, ಅಯಾನ್ ಖಾನ್, ಶೋಯೆಬ್ ಖಾನ್, ಮೊಹಮ್ಮದ್ ನದೀಮ್, ನಸೀಮ್ ಖುಷಿ, ಮೆಹ್ರಾನ್ ಖಾನ್, ಬಿಲಾಲ್ ಖಾನ್, ರಫೀವುಲ್ಲಾ, ಕಲೀಮುಲ್ಲಾ, ಫಯಾಜ್ ಬಟ್, ಶಕೀಲ್ ಅಹ್ಮದ್, ಖಲೀದ್ ಕೈಲ್. ಮೀಸಲು ಆಟಗಾರರು: ಜತೀಂದರ್ ಸಿಂಗ್, ಸಮಯ್ ಶ್ರೀವಾಸ್ತವ, ಸುಫ್ಯಾನ್ ಮೆಹಮೂದ್, ಜೇ ಒಡೆದ್ರಾ.

ಪಪುವಾ ನ್ಯೂಗಿನಿಯಾ

ಅಸ್ಸಾದೊಲ್ಲಾ ವಾಲಾ (ನಾಯಕ), ಅಲೀ ನಾವೊ, ಚಾಡ್ ಸೋಪರ್, ಸಿಜೆ ಅಮಿನಿ, ಹಿಲಾ ವರೇ, ಹಿರಿ ಹಿರಿ, ಜ್ಯಾಕ್ ಗಾರ್ಡ್ನರ್, ಜಾನ್ ಕರಿಕೊ, ಕಬುವಾ ವಾಗಿ ಮೋರಿಯಾ, ಕಿಪ್ಲಿಂಗ್ ಡೊರಿಗಾ, ಲೆಗಾ ಸಿಯಾಕಾ, ನಾರ್ಮನ್ ವನುವಾ, ಸೆಮಾ ಕಮಿಯಾ, ಸೆಸೆ ಬೌ, ಟೋನಿ ಉರಾ.

ಸ್ಕಾಟ್ಲೆಂಡ್ ತಂಡ

ರಿಚಿ ಬೆರಿಂಗ್ಟನ್ (ನಾಯಕ), ಮ್ಯಾಥ್ಯೂ ಕ್ರಾಸ್, ಬ್ರಾಡ್ ಕ್ಯೂರಿ, ಕ್ರಿಸ್ ಗ್ರೀವ್ಸ್, ಒಲಿ ಹೇರ್ಸ್, ಜ್ಯಾಕ್ ಜಾರ್ವಿಸ್, ಮೈಕೆಲ್ ಜೋನ್ಸ್, ಮೈಕೆಲ್ ಲೀಸ್ಕ್, ಬ್ರಾಂಡನ್ ಮೆಕ್‌ಮುಲ್ಲೆನ್, ಜಾರ್ಜ್ ಮನ್ಸೆ, ಸಫ್ಯಾನ್ ಷರೀಫ್, ಕ್ರಿಸ್ ಸೋಲ್, ಚಾರ್ಲಿ ಟಿಯರ್, ಮಾರ್ಕ್ ವ್ಯಾಟಲ್.

ದಕ್ಷಿಣ ಆಫ್ರಿಕಾ ತಂಡ

ಐಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ಜಾರ್ನ್ ಫೋರ್ಚುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಆನ್ರಿಚ್ ನೋಕಿಯಾ, ಕಗಿಸೊ ರಬಾಡಾ, ಟ್ರೈಸ್ಟಾನ್ ಸ್ಟಬ್ಸ್, ರಿಯಾನ್ ರಿಕೆಲ್ಟನ್.

ಶ್ರೀಲಂಕಾ ತಂಡ

ವನಿಂದು ಹಸರಂಗ (ನಾಯಕ), ಚರಿತ್ ಅಸಲಂಕಾ, ಕುಸಲ್ ಮೆಂಡಿಸ್, ಪಾತುಂ ನಿಸ್ಸಂಕ, ಕಮಿಂದು ಮೆಂಡಿಸ್, ಸದೀರ ಸಮರವಿಕ್ರಮ, ಏಂಜೆಲೊ ಮ್ಯಾಥ್ಯೂಸ್, ದಸುನ್ ಶನಕ, ಧನಂಜಯ ಡಿ ಸಿಲ್ವ, ಮಹೇಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಮಥೀಷ್ ತೀಕ್ಷಣ, ದುಷ್ಮಂತ ತುಷಾರ ಚಮೀರ, ನುವಾಂತಾ ಚಮೀರ ಮಧುಶಂಕ. ಪ್ರಯಾಣ ಮೀಸಲು ಆಟಗಾರರು: ಅಸಿತ ಫೆರ್ನಾಂಡೋ, ವಿಜಯಕಾಂತ್ ವ್ಯಾಸಕಾಂತ್, ಭಾನುಕಾ ರಾಜಪಕ್ಸೆ, ಜನಿತ್ ಲಿಯಾನಗೆ.

ಉಗಾಂಡಾ ತಂಡ

ಬ್ರಿಯಾನ್ ಮಸಾಬಾ (ನಾಯಕ), ಸೈಮನ್ ಸ್ಸೆಸಾಜಿ, ರೋಜರ್ ಮುಕಾಸಾ, ಕಾಸ್ಮಾಸ್ ಕ್ಯೆವುಟಾ, ದಿನೇಶ್ ನಕ್ರಾಣಿ, ಫ್ರೆಡ್ ಅಚೆಲಮ್, ಕೆನ್ನೆತ್ ವೈಸ್ವಾ, ಅಲ್ಪೇಶ್ ರಾಮ್‌ಜಾನಿ, ಫ್ರಾಂಕ್ ನ್ಸುಬುಗಾ, ಹೆನ್ರಿ ಸೆನ್ಯೊಂಡೋ, ಬಿಲಾಲ್ ಹಸುನ್, ರಾಬಿನ್ಸನ್ ಒಬುಯಾ, ರಿಯಾಝತ್ ಮಿಯಾಜಿ, ಜುಮಾಕ್ಯಾ ಅಲಿ. ಮೀಸಲು ಆಟಗಾರರು: ರೊನಾಲ್ಡ್ ಲುತಾಯಾ, ಇನ್ನೋಸೆಂಟ್ ವೆಬಾಜೆ.

ಯುನೈಟೆಡ್ ಸ್ಟೇಟ್ಸ್ ತಂಡ

ಮೊನಾಂಕ್ ಪಟೇಲ್ (ನಾಯಕ), ಆರನ್ ಜೋನ್ಸ್, ಆಂಡ್ರೀಸ್ ಗೌಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲಿಂದ್ ಕುಮಾರ್, ನಿಸರ್ಗ್ ಪಟೇಲ್, ನಿತೀಶ್ ಕುಮಾರ್, ನೋಷ್ಟುಶ್ ಕೆಂಜಿಗೆ, ಸೌರಭ್ ನೇತ್ರಲ್ವಾಕರ್, ಶಾಡ್ಲಿ ವ್ಯಾನ್ ಸ್ಚಾಲ್ಕ್ವಿಕ್, ಸ್ಟೀವನ್ ಟೇಲರ್, ಶಯಾನ್ ಜಹಾಂಗೀರ್. ಮೀಸಲು ಆಟಗಾರರು: ಗಜಾನಂದ್ ಸಿಂಗ್, ಜುವಾನೊಯ್ ಡ್ರೈಸ್‌ಡೇಲ್, ಯಾಸಿರ್ ಮೊಹಮ್ಮದ್.

ವೆಸ್ಟ್ ಇಂಡೀಸ್ ತಂಡ

ರೋವ್ಮನ್ ಪೊವೆಲ್ (ನಾಯಕ), ಅಲ್ಜಾರಿ ಜೋಸೆಫ್, ಜಾನ್ಸನ್ ಚಾರ್ಲ್ಸ್, ರಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಗುಡಾಕೇಶ್ ಮೋಟಿ, ನಿಕೋಲಸ್ ಪೂರನ್, ಆಂಡ್ರೆ ರಸೆಲ್, ಶೆರ್ಫಾನೆ ರುದರ್‌ಫೋರ್ಡ್.

 

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024