ಕಪಿಲ್ ದೇವ್‌ರಿಂದ ಅಶ್ವಿನ್‌ವರೆಗೆ; ಟೀಂ ಇಂಡಿಯಾ ಪರ 100 ಟೆಸ್ಟ್ ಪಂದ್ಯಗಳ ಸಾಧನೆ ಮಾಡಿದ ಆಟಗಾರರು ಇವರೇ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕಪಿಲ್ ದೇವ್‌ರಿಂದ ಅಶ್ವಿನ್‌ವರೆಗೆ; ಟೀಂ ಇಂಡಿಯಾ ಪರ 100 ಟೆಸ್ಟ್ ಪಂದ್ಯಗಳ ಸಾಧನೆ ಮಾಡಿದ ಆಟಗಾರರು ಇವರೇ

ಕಪಿಲ್ ದೇವ್‌ರಿಂದ ಅಶ್ವಿನ್‌ವರೆಗೆ; ಟೀಂ ಇಂಡಿಯಾ ಪರ 100 ಟೆಸ್ಟ್ ಪಂದ್ಯಗಳ ಸಾಧನೆ ಮಾಡಿದ ಆಟಗಾರರು ಇವರೇ

  • ಭಾರತದ ಪರ 100 ಹಾಗೂ ಅದಕ್ಕಿಂತ ಹೆಚ್ಚಿನ ಟೆಸ್ಟ್ ಪಂದ್ಯಗಳನ್ನು 13 ಆಟಗಾರರು ಆಡಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ಅವರಿಂದ ಅಶ್ವಿನ್ ವರೆಗೆ ಪಟ್ಟಿಯಲ್ಲಿ ಯಾರೆಲ್ಲಾ ಇದ್ದಾರೆ ನೋಡಿ.

ಕಪಿಲ್ ದೇವ್, ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್, ದ್ರಾವಿಡ್, ಲಕ್ಷ್ಮಣ್, ಗಂಗೂಲಿ ಸೇರಿ ಒಟ್ಟು 13 ಮಂದಿ ಟೀಂ ಇಂಡಿಯಾ ಪರ 100ಕ್ಕೂ ಅಧಿಕ ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅದರ ವಿವರ ಇಲ್ಲಿದೆ.
icon

(1 / 9)

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೊಂಡೂಲ್ಕರ್ ಟೆಸ್ಟ್ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ್ದಾರೆ. ಕ್ರಿಕೆಟ್ ದಿಗ್ಗಜ ಸಚಿನ್ ಟೀಂ ಇಂಡಿಯಾ ಪರ ಬರೋಬ್ಬರಿ 200 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. 2ನೇ ಸ್ಥಾನದಲ್ಲಿ ಕನ್ನಡಿಗ ರಾಹುಲ್ ದ್ರಾವಿಡ್ ಇದ್ದಾರೆ. ಸದ್ಯ ಟೀಂ ಇಂಡಿಯಾದ ಕೋಚ್ ಆಗಿರುವ ದ್ರಾವಿಡ್ ಅವರು ಟೆಸ್ಟ್‌ನಲ್ಲಿ 163 ಪಂದ್ಯಗಳನ್ನು ಆಡಿದ್ದಾರೆ.
icon

(2 / 9)

ವಿವಿಎಸ್ ಲಕ್ಷ್ಮಣ್ 134 ಟೆಸ್ಟ್ ಪಂದ್ಯಗಳು ಹಾಗೂ ಖ್ಯಾತ ಸ್ಪಿನ್ನರ್, ಕನ್ನಡಿಗ ಅನಿಲ್ ಕುಂಬ್ಳೆ 132 ಟೆಸ್ಟ್ ಪಂದ್ಯಗಳನ್ನು ಟೀಂ ಇಂಡಿಯಾ ಪರ ಹಲವು ದಾಖಲೆಗಳನ್ನು ಬರೆದಿದ್ದಾರೆ.
icon

(3 / 9)

ಭಾರತಕ್ಕೆ ಮೊದಲ ಐಸಿಸಿ ಏಕದಿನ ವಿಶ್ವಕಪ್ ತಂದುಕೊಟ್ಟ ಕಪಿವ್ ದೇವ್ ಅವರು ಟೀಂ ಇಂಡಿಯಾ ಪರ 131 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಮತ್ತೊಬ್ಬ ಮಾಜಿ ಆಟಗಾರ ಸುನಿಲ್ ಗವಾಸ್ಕರ್ 125 ಟೆಸ್ಟ್ ಪಂದ್ಯಗಳನ್ನು ಭಾರತದ ಪರ ಆಡಿದ್ದಾರೆ.
icon

(4 / 9)

ಟೀಂ ಇಂಡಿಯಾದ ಮಾಜಿ ಆಟಗಾರರಾದ ವೆಂಗ್‌ಸರ್ಕಾರ ಮತ್ತು ಮಾಜಿ ನಾಯಕ ಸೌರವ್ ಗಂಗೂಲಿ ಕ್ರಮವಾಗಿ 116 ಮತ್ತು 113 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.
icon

(5 / 9)

ಟೀಂ ಇಂಡಿಯಾದ ಹಾಲಿ ಬ್ಯಾಟರ್ ವಿರಾಟ ಕೊಹ್ಲಿ 113 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ವೇಗಿ ಇಶಾಂತ್ ಶರ್ಮಾ 105 ಟೆಸ್ಟ್ ಪಂದ್ಯಗಳನ್ನು ಆಡುವ ಮೂಲಕ ಈ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
icon

(6 / 9)

ಟೀೆ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ಅವರು ಒಟ್ಟು 103 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಮಾಜಿ ಆಟಗಾರ ಹರ್ಭಜನ್ ಸಿಂಗ್ ಕೂಡ ಇಷ್ಟೇ ಪಂದ್ಯವನ್ನು ಟೀಂ ಇಂಡಿಯಾ ಆಡಿದ್ದಾರೆ.
icon

(7 / 9)

ಧರ್ಮಶಾಲದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದ ಮೊದಲ ದಿನ ಪಂದ್ಯ ಆರಂಭಕ್ಕೂ ಮುನ್ನ ಆರ್ ಅಶ್ವಿನ್‌ಗೆ ಟೀಂ ಇಂಡಿಯಾದ ಕ್ಯಾಪ್‌ ಇರುವ ವಿಶೇಷ ಸ್ಮರಣಿಕೆಯನ್ನು ಕೋಚ್ ರಾಹುಲ್ ದ್ರಾವಿಡ್ ವಿತರಿಸಿದರು. ಅಶ್ವಿನ್ ಅವರಿಗೆ ಇದು 100 ಟೆಸ್ಟ್ ಪಂದ್ಯವಾದಿದೆ.
icon

(8 / 9)

ನಮಗೂ ಸ್ಪೋರ್ಟ್ಸ್ ಅಂದ್ರೆ ಪ್ರಾಣ, ಕ್ರಿಕೆಟ್ ಅಂದ್ರೆ ಇಷ್ಟ. ಕ್ರಿಕೆಟ್, ಕಬಡ್ಡಿ, ಫುಟ್‌ಬಾಲ್, ಚೆಸ್, ಬ್ಯಾಡ್ಮಿಂಟನ್, ಕೊಕ್ಕೊ.. ಕ್ರೀಡಾಲೋಕದ ಸಮಗ್ರ ಮಾಹಿತಿ ಇಲ್ಲಿದೆ. ಸುದ್ದಿಯ ಜೊತೆಗೆ ಫೋಟೊ  ಗ್ಯಾಲರಿ, ವೆಬ್‌ಸ್ಟೋರಿ, ವಿಡಿಯೊಗಳೂ ಇರುತ್ವೆ.
icon

(9 / 9)

ಇತರ ಗ್ಯಾಲರಿಗಳು