ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಸನ್‌ರೈಸರ್ಸ್‌ ವಿರುದ್ಧ ಟಾಸ್‌ ಗೆದ್ದ ಪಂಜಾಬ್‌ ಬ್ಯಾಟಿಂಗ್;‌ 10 ಭಾರತೀಯ ಆಟಗಾರರೊಂದಿಗೆ ಕಣಕ್ಕಿಳಿದ ಕಿಂಗ್ಸ್

ಸನ್‌ರೈಸರ್ಸ್‌ ವಿರುದ್ಧ ಟಾಸ್‌ ಗೆದ್ದ ಪಂಜಾಬ್‌ ಬ್ಯಾಟಿಂಗ್;‌ 10 ಭಾರತೀಯ ಆಟಗಾರರೊಂದಿಗೆ ಕಣಕ್ಕಿಳಿದ ಕಿಂಗ್ಸ್

  • ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಟಾಸ್‌ ಗೆದ್ದ ಪಂಜಾಬ್‌ ಕಿಂಗ್ಸ್ ತಂಡವು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಇದು ಐಪಿಎಲ್‌ ಲೀಗ್‌ ಹಂತದ ಕೊನೆಯ ದಿನದ ಪಂದ್ಯವಾಗಿದ್ದು, ಪಂಜಾಬ್‌ ತಂಡವನ್ನು ಜಿತೇಶ್‌ ಶರ್ಮಾ ಮುನ್ನಡೆಸುತ್ತಿದ್ದಾರೆ.

ಪಂಜಾಬ್‌ ತಂಡದಲ್ಲಿ ಕೆಲವೊಂದು ಬದಲಲಾವಣೆ ಮಾಡಲಾದೆ. ಇಂಗ್ಲೆಂಡ್‌ ಸೇರಿದಂತೆ ಬಹುತೇಕ ವಿದೇಶಿ ಆಟಗಾರರೆಲ್ಲಾ ತವರಿಗೆ ಮರಳಿದ್ದು, ಸ್ಯಾಮ್‌ ಕರನ್‌ ಬದಲಿಗೆ ಜಿತೇಶ್‌ ಶರ್ಮಾ ನಾಯಕನಾಗಿದ್ದಾರೆ. ವಿದೇಶಿ ಕೋಟಾದಲ್ಲಿ ರಿಲಿ ರೊಸ್ಸೋ ಮಾತ್ರ ಆಡುತ್ತಿದ್ದಾರೆ. ಉಳಿದಂತೆ ಇಂದು ಹೊಸ ಭಾರತೀಯ ಆಟಗಾರರಿಗೆ ಅವಕಾಶ ನೀಡಿದೆ.
icon

(1 / 6)

ಪಂಜಾಬ್‌ ತಂಡದಲ್ಲಿ ಕೆಲವೊಂದು ಬದಲಲಾವಣೆ ಮಾಡಲಾದೆ. ಇಂಗ್ಲೆಂಡ್‌ ಸೇರಿದಂತೆ ಬಹುತೇಕ ವಿದೇಶಿ ಆಟಗಾರರೆಲ್ಲಾ ತವರಿಗೆ ಮರಳಿದ್ದು, ಸ್ಯಾಮ್‌ ಕರನ್‌ ಬದಲಿಗೆ ಜಿತೇಶ್‌ ಶರ್ಮಾ ನಾಯಕನಾಗಿದ್ದಾರೆ. ವಿದೇಶಿ ಕೋಟಾದಲ್ಲಿ ರಿಲಿ ರೊಸ್ಸೋ ಮಾತ್ರ ಆಡುತ್ತಿದ್ದಾರೆ. ಉಳಿದಂತೆ ಇಂದು ಹೊಸ ಭಾರತೀಯ ಆಟಗಾರರಿಗೆ ಅವಕಾಶ ನೀಡಿದೆ.(PTI)

ಪ್ಯಾಟ್‌ ಕಮಿನ್ಸ್‌ ನೇತೃತ್ವದ ಹೈದರಾಬಾದ್‌ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ರಾಹುಲ್‌ ತ್ರಿಪಾಠಿ ಆಡುವ ಬಳಗ ಸೇರಿಕೊಂಡಿದ್ದಾರೆ.
icon

(2 / 6)

ಪ್ಯಾಟ್‌ ಕಮಿನ್ಸ್‌ ನೇತೃತ್ವದ ಹೈದರಾಬಾದ್‌ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ರಾಹುಲ್‌ ತ್ರಿಪಾಠಿ ಆಡುವ ಬಳಗ ಸೇರಿಕೊಂಡಿದ್ದಾರೆ.(PTI)

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಪ್ರಭಾಸಿಮ್ರಾನ್ ಸಿಂಗ್, ಅಥರ್ವ ಟೈಡೆ, ರಿಲೀ ರೊಸೊವ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ನಾಯಕ ಮತ್ತು ವಿಕೇಟ್‌ ಕೀಪರ್), ಅಶುತೋಷ್ ಶರ್ಮಾ, ಶಿವಂ ಸಿಂಗ್, ಹರ್ಪ್ರೀತ್ ಬ್ರಾರ್, ರಿಷಿ ಧವನ್, ಹರ್ಷಲ್ ಪಟೇಲ್, ರಾಹುಲ್ ಚಾಹರ್. 
icon

(3 / 6)

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಪ್ರಭಾಸಿಮ್ರಾನ್ ಸಿಂಗ್, ಅಥರ್ವ ಟೈಡೆ, ರಿಲೀ ರೊಸೊವ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ನಾಯಕ ಮತ್ತು ವಿಕೇಟ್‌ ಕೀಪರ್), ಅಶುತೋಷ್ ಶರ್ಮಾ, ಶಿವಂ ಸಿಂಗ್, ಹರ್ಪ್ರೀತ್ ಬ್ರಾರ್, ರಿಷಿ ಧವನ್, ಹರ್ಷಲ್ ಪಟೇಲ್, ರಾಹುಲ್ ಚಾಹರ್. (PTI)

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ರಾಹುಲ್ ತ್ರಿಪಾಠಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಸನ್ವಿರ್ ಸಿಂಗ್, ಪ್ಯಾಟ್ ಕಮಿನ್ಸ್‌ (ನಾಯಕ), ಭುವನೇಶ್ವರ್ ಕುಮಾರ್, ವಿಜಯಕಾಂತ್ ವ್ಯಾಸಕಾಂತ್, ಟಿ ನಟರಾಜನ್. 
icon

(4 / 6)

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ರಾಹುಲ್ ತ್ರಿಪಾಠಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಸನ್ವಿರ್ ಸಿಂಗ್, ಪ್ಯಾಟ್ ಕಮಿನ್ಸ್‌ (ನಾಯಕ), ಭುವನೇಶ್ವರ್ ಕುಮಾರ್, ವಿಜಯಕಾಂತ್ ವ್ಯಾಸಕಾಂತ್, ಟಿ ನಟರಾಜನ್. (AP)

ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್ ಆಟಗಾರರು: ಟ್ರಾವಿಸ್ ಹೆಡ್, ಉಮ್ರಾನ್ ಮಲಿಕ್, ಗ್ಲೆನ್ ಫಿಲಿಪ್ಸ್, ವಾಷಿಂಗ್ಟನ್ ಸುಂದರ್, ಜಯದೇವ್ ಉನದ್ಕತ್
icon

(5 / 6)

ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್ ಆಟಗಾರರು: ಟ್ರಾವಿಸ್ ಹೆಡ್, ಉಮ್ರಾನ್ ಮಲಿಕ್, ಗ್ಲೆನ್ ಫಿಲಿಪ್ಸ್, ವಾಷಿಂಗ್ಟನ್ ಸುಂದರ್, ಜಯದೇವ್ ಉನದ್ಕತ್(PTI)

ಪಂಜಾಬ್ ಕಿಂಗ್ಸ್ ಇಂಪ್ಯಾಕ್ಟ್ ಆಟಗಾರರು: ಅರ್ಷ್‌ದೀಪ್ ಸಿಂಗ್, ತನಯ್ ತ್ಯಾಗರಾಜನ್, ಪ್ರಿನ್ಸ್ ಚೌಧರಿ, ವಿಧ್ವತ್ ಕಾವೇರಪ್ಪ, ಹರ್‌ಪ್ರೀತ್ ಸಿಂಗ್ ಭಾಟಿಯಾ
icon

(6 / 6)

ಪಂಜಾಬ್ ಕಿಂಗ್ಸ್ ಇಂಪ್ಯಾಕ್ಟ್ ಆಟಗಾರರು: ಅರ್ಷ್‌ದೀಪ್ ಸಿಂಗ್, ತನಯ್ ತ್ಯಾಗರಾಜನ್, ಪ್ರಿನ್ಸ್ ಚೌಧರಿ, ವಿಧ್ವತ್ ಕಾವೇರಪ್ಪ, ಹರ್‌ಪ್ರೀತ್ ಸಿಂಗ್ ಭಾಟಿಯಾ(ANI)


ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು